ಶುಕ್ರವಾರ, ಜುಲೈ 5, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಡಿಕೇರಿ: ಬೆಳಗ್ಗೆ ಕರ್ತವ್ಯಕ್ಕೆ ಹೊರಡುತ್ತಿರುವಾಗ ಹೃದಯಘಾತ; ಯುವತಿ ಸಾವು..!

Twitter
Facebook
LinkedIn
WhatsApp
ಮಡಿಕೇರಿ: ಬೆಳಗ್ಗೆ ಕರ್ತವ್ಯಕ್ಕೆ ಹೊರಡುತ್ತಿರುವಾಗ ಹೃದಯಘಾತ; ಯುವತಿ ಸಾವು..!

ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು

ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ ಅಷ್ಟೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ