ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಣಿಪಾಲದಲ್ಲಿ ಮದುವೆಯಾಗುತ್ತೇನೆಂದು ಅತ್ಯಾಚಾರ ಮಾಡಿದ. ಜಾತಕ ಸರಿಯಿಲ್ಲ ಎಂದು ಜಾರಿಕೊಂಡ!!

Twitter
Facebook
LinkedIn
WhatsApp
ಮಣಿಪಾಲದಲ್ಲಿ ಮದುವೆಯಾಗುತ್ತೇನೆಂದು ಅತ್ಯಾಚಾರ ಮಾಡಿದ. ಜಾತಕ ಸರಿಯಿಲ್ಲ ಎಂದು ಜಾರಿಕೊಂಡ!!

ಮಣಿಪಾಲ (Manipal): ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ, ನಂತರ ಮದುವೆಯಾಗಲು ನಿನ್ನ ಜಾತಕ ಸರಿಯಿಲ್ಲ ಎಂಬ ಸಬೂಬು ನೀಡಿ ಮದುವೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತೆ ಓರ್ವಳು ಉಡುಪಿಯ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.

ತಮಿಳುನಾಡಿನ ವೆಲ್ಲೂರು ನಿವಾಸಿಯಾಗಿರುವ ಪ್ರಶಾಂತ್‌ ಮುದಲಿಯಾರ್‌ ಎಂಬಾತನೇ ಅತ್ಯಾಚಾರದ ಆರೋಪಿ. ಯುವತಿ ಹಾಗೂ ಆರೋಪಿ ಪ್ರಶಾಂತ್‌ ಇಬ್ಬರೂ ಕೂಡ ಕಾಲೇಜು ದಿನಗಳಲ್ಲಿಯೇ ಪರಿಚಿತರು. ಮಾತ್ರವಲ್ಲ ಇಬ್ಬರೂ ಕೂಡ ಪರಸ್ಪರ ಪ್ರೀತಿಸುತ್ತಿದ್ದರು. ಕಾಲೇಜು ಮುಗಿದ ನಂತರದಲ್ಲಿ ಪ್ರಶಾಂತ್‌ ಮಣಿಪಾಲದಲ್ಲಿ (Manipal) ಉದ್ಯೋಗದಲ್ಲಿದ್ದ.

ಕಳೆದ ಜೂನ್‌ ತಿಂಗಳಲ್ಲಿ ಯುವತಿಯನ್ನು ಮಣಿಪಾಲಕ್ಕೆ ಕರೆಯಿಸಿಕೊಂಡಿದ್ದ ಪ್ರಶಾಂತ್‌ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ನಂತರದಲ್ಲಿ ಮದುವೆಯಾಗಲು ನಿಕಾರಿಸಿದ್ದಾರೆ. ಯುವತಿ ಎಷ್ಟೇ ಕೇಳಿಕೊಂಡರೂ ಕೂಡ ನಿನ್ನ ಜಾತಕ ಸರಿಯಿಲ್ಲ, ಹೀಗಾಗಿ ಮದುವೆಯಾಗಲು ಸಾಧ್ಯವಿಲ್ಲ ಎಂದಿದ್ದಾನೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಇದೀಗ ಉಡುಪಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

images 16

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು