ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ಏರಿಕೆ ಕಂಡ ತೈಲ ಬೆಲೆ. ಕಡಿವಾಣಕ್ಕೆ ಸಿಗದ ತೈಲಬೆಲೆ!!

Twitter
Facebook
LinkedIn
WhatsApp
ಮತ್ತೆ ಏರಿಕೆ ಕಂಡ ತೈಲ ಬೆಲೆ. ಕಡಿವಾಣಕ್ಕೆ ಸಿಗದ ತೈಲಬೆಲೆ!!

ನವದೆಹಲಿ : ದಿನೇ‌‌ ದಿನೇ ತೈಲ ಬೆಲೆ ಏರಿಕೆಯಾಗುತ್ತಿದೆ. ಇಂದೂ ಕೂಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿವೆ. ಹೀಗಾಗಿ ತೈಲಬೆಲೆ ಗಗನಕ್ಕೇರಿದೆ.
ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 102.84 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.72 ರೂಪಾಯಿ, ಹೈದರಾಬಾದ್​ನಲ್ಲಿ ​ ಪೆಟ್ರೋಲ್ ದರ 97.40 ರೂಪಾಯಿ. ಪಾಟ್ನಾದಲ್ಲಿ ಲೀಟರ್​ ಪೆಟ್ರೋಲ್​ ದರ 101.62 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ದರ 94.76 ರೂಪಾಯಿಗೆ ಏರಿಕೆಯಾಗಿದೆ.

ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್ ಬೆಲೆ 99.51 ಮತ್ತು ಡೀಸೆಲ್​ ಬೆಲೆ 89.36 ರೂ., ಮುಂಬೈ ನಲ್ಲಿ ಪ್ರತಿ ಲೀಟರ್ ಬೆಲೆ 105.58 ರೂ ಮತ್ತು ಡೀಸೆಲ್​ ಬೆಲೆ 96.91 ರೂ., ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ದರ 99.45 ರೂಪಾಯಿ ಏರಿಕೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು