ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮತ್ತೆ ಕನ್ನಡಕ್ಕೆ ರಾಯಲ್ ಆಗಿ ಎಂಟ್ರಿ ಕೊಟ್ಟ ಶಿಲ್ಪಾ ಶೆಟ್ಟಿ

Twitter
Facebook
LinkedIn
WhatsApp
313939955 671733657652761 6231721750266599919 n

ಬಾಲಿವುಡ್ (Bollywood) ಬ್ಯೂಟಿ ಕನ್ನಡತಿ ಶಿಲ್ಪಾ ಶೆಟ್ಟಿ (Shilpa Shetty) ಸತ್ಯವತಿಯಾಗಿ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. `ಕೆಡಿ’ (KD Film) ಧ್ರುವ ಜೊತೆ ಶಿಲ್ಪಾ ಶೆಟ್ಟಿ ಭಿನ್ನ ಪಾತ್ರದ ಮೂಲಕ ಕಮ್‌ಬ್ಯಾಕ್ ಮಾಡಿದ್ದಾರೆ. ರಾಯಲ್‌ ಲುಕ್‌ನಲ್ಲಿ ಮಿಂಚಿದ್ದಾರೆ.

May be an image of 1 person and standing

ಡೈರೆಕ್ಟರ್ ಪ್ರೇಮ್ (Prem) ತಮ್ಮ ಪ್ರತಿ ಸಿನಿಮಾದಲ್ಲಿಯೂ ಹೊಸ ಕಾನ್ಸೆಪ್ಟ್ ಮೂಲಕ ಬರುತ್ತಾರೆ. ಈಗ ಧ್ರುವಗೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸೌಂಡ್ ಮಾಡ್ತಿದ್ದಾರೆ. ಈಗಾಗಲೇ `ಕೆಜಿಎಫ್ 2′ ಅಧೀರ ಸಂಜಯ್ ದತ್ (Sanjay Dutt)ಎಂಟ್ರಿ ಕೊಟ್ಟ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಕೂಡ ಸದ್ದಿಲ್ಲದೇ ತಮ್ಮ ಭಾಗದ ಚಿತ್ರೀಕರಣ ಮಾಡಿ ಮುಗಿಸಿ ಕೊಟ್ಟಿದ್ದರು. 

ಇದೀಗ ಯುಗಾದಿ ಹಬ್ಬದ ಪ್ರಯುಕ್ತ ಚಿತ್ರದ ಪವರ್‌ಫುಲ್ ಸತ್ಯವತಿ ಪಾತ್ರದ (Sathyavathi) ಲುಕ್‌ನ ಚಿತ್ರತಂಡ ರಿವೀಲ್ ಮಾಡಿದ್ದಾರೆ. ಸತ್ಯವತಿಯಾಗಿ ಕರಾವಳಿ ನಟಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ. ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಶಿಲ್ಪಾ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ನಟಿಯ ಲುಕ್ ರಿವೀಲ್ ಆಗ್ತಿದ್ದಂತೆ ಅಭಿಮಾನಿಗಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

May be an image of 1 person and jewelry

ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ `ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, `ಒಂದಾಗೋಣ ಬಾ’ ಸಿನಿಮಾಗಳಲ್ಲಿ ನಟಿ ಅಭಿನಯಿಸಿದ್ದಾರೆ.

May be a closeup of one or more people and jewelry

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist