ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ಶುರುವಾಗಿದೆ ಮುಖ್ಯಮಂತ್ರಿ ಬದಲಾವಣೆ ಸುದ್ದಿ. ಪ್ರಹ್ಲಾದ್ ಜೋಷಿ, ಬಿಎಲ್ ಸಂತೋಷ್ ಹೆಸರು ಮುಂಚೂಣಿಯಲ್ಲಿ.

Twitter
Facebook
LinkedIn
WhatsApp
ಮತ್ತೆ ಶುರುವಾಗಿದೆ ಮುಖ್ಯಮಂತ್ರಿ ಬದಲಾವಣೆ ಸುದ್ದಿ. ಪ್ರಹ್ಲಾದ್ ಜೋಷಿ, ಬಿಎಲ್ ಸಂತೋಷ್ ಹೆಸರು ಮುಂಚೂಣಿಯಲ್ಲಿ.


ಬೆಂಗಳೂರು: ನವದೆಹಲಿಗೆ ತೆರಳಿದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಗಾದಿಯಿಂದ ಇಳಿಯುವ ಸುದ್ದಿಗಳು ಮಧ್ಯಾಹ್ನದ ನಂತರ ನಿರಂತರವಾಗಿ ಬರುತ್ತಿದೆ.

ಈ ನಡುವೆ ಮುಖ್ಯಮಂತ್ರಿ ಗಾದಿಗಾಗಿ ಸಚಿವ ಪ್ರಹ್ಲಾದ್ ಜೋಷಿ, ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯಾದ ನಂತರ ಈಗ ಬಿಎಸ್ ಯಡಿಯೂರಪ್ಪ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯ ರಾಜಕೀಯ ಕುತೂಹಲ ಕೆರಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು