ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!

Twitter
Facebook
LinkedIn
WhatsApp
ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!

ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಪ್ರೀಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ (Liquor) ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ

ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ (Lok Sabha Elections Result) ಇರೋದ್ರಿಂದ  ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ

ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ  ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ