ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ಮನೆಯಲ್ಲಿ ಆಕಸ್ಮಿಕ ಬೆಂಕಿ - ಮಹಿಳೆ ಅಪಾಯದಿಂದ ಪಾರು

Twitter
Facebook
LinkedIn
WhatsApp
download 7 1

ವಿಟ್ಲ, ಜ 19 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ‌ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದ್ದು, ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.‌

ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ.

ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ ಬಿದ್ದಿದ್ದಾರೆ.

ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ