ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮನೆಯೊಳಗಿನ ದೌರ್ಜನ್ಯ ಕಾಯ್ದೆ 2005 ಎಷ್ಟು ಕಠಿಣ ಕಾನೂನು ಗೊತ್ತೆ?

Twitter
Facebook
LinkedIn
WhatsApp
ಮನೆಯೊಳಗಿನ ದೌರ್ಜನ್ಯ ಕಾಯ್ದೆ 2005 ಎಷ್ಟು ಕಠಿಣ ಕಾನೂನು ಗೊತ್ತೆ?

ಮನೆಯೊಳಗಿನ ದೌರ್ಜನ್ಯ ಕಾಯ್ದೆ 2005 (Domestic vilonce act) ಮಹಿಳೆಯರನ್ನು ಗೃಹ ದೌರ್ಜನ್ಯದಿಂದ ರಕ್ಷಿಸುವ ಸಲುವಾಗಿ ಇರುವ ಬಹಳಷ್ಟು ಕಠಿಣ ಕಾನೂನು.
ಈ ಕಾನೂನಿನ ಕಾರಣದಿಂದಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಇಳಿಕೆ ಕಂಡಿದೆ.
ಮಹಿಳೆಯರ ಮೇಲೆ ಹಿಂಸೆಗಳು ಮಾನಸಿಕ ಅಥವಾ ದೈಹಿಕ ಹಿಂಸೆಗಳು ಆಗಿರಬಹುದು, ಈ ಕಾನೂನು ಮಹಿಳೆಯರಿಗೆ ಸಂಪೂರ್ಣ ಹಕ್ಕನ್ನು ನೀಡುತ್ತದೆ.

ಕಾಯ್ದೆ ಕಲಮು 5 ಪೊಲೀಸ್ ಅಧಿಕಾರಿಗಳ ಕರ್ತವ್ಯದ ಬಗ್ಗೆ ಮಾತನಾಡುತ್ತದೆ. ಕಲಂ 9 ಪ್ರೋಟೆಕ್ಷನ್ ಆಫೀಸರ್ ನ ಕರ್ತವ್ಯ ಮತ್ತು ಅಧಿಕಾರಗಳ ಬಗ್ಗೆ ಮಾತನಾಡುತ್ತದೆ.

ಕಲಂ 16 ಇದಕ್ಕೆ ಸಂಬಂಧಪಟ್ಟಂತಹ ವಿಚಾರಣೆಗಳನ್ನು ಇನ್ ಕ್ಯಾಮರ ಪ್ರೋಸೀಡಿಂಗ್ಸ್ ನಲ್ಲಿ ನಡೆಸಬೇಕೆಂದು ಹೇಳುತ್ತದೆ.
ಅದೇ ರೀತಿ ಕಲಂ 20 ಬಹುಮುಖ್ಯವಾದ ಅಂಶಗಳನ್ನು ಒಳಗೊಂಡಿದ್ದು., ಇದು ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಆರ್ಥಿಕ ಖರ್ಚುಗಳನ್ನು ಒದಗಿಸುವ ಬಗ್ಗೆ ಮಾತನಾಡುತ್ತದೆ.

ಈ ರೀತಿಯಾಗಿ ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಈ ಕಾಯ್ದೆ ಬಹಳ ಮಹತ್ವವಾದ ಕಾಯ್ದೆ. ಇಂದು ಮನೆಯೊಳಗಿನ ದೌರ್ಜನ್ಯ ಅತಿ ಆಗುತ್ತಿರುವ ಸಂದರ್ಭದಲ್ಲಿ ಈ ಕಾಯ್ದೆಯಿಂದ ಬಹಳಷ್ಟು ಮಹಿಳೆಯರಿಗೆ ನ್ಯಾಯ ಸಿಕ್ಕಿದೆ ಎಂದು ವಿಶ್ಲೇಷಿಸಬಹುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು