ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿಯನ್ನು ಎಂಟು ವರ್ಷಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ ಬಂಧನ.

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿಯನ್ನು ಎಂಟು ವರ್ಷಗಳ ಕಾಲ ಅತ್ಯಾಚಾರ ಮಾಡಿದ ವ್ಯಕ್ತಿ ಬಂಧನ.

ಮಹಾರಾಷ್ಟ್ರ:ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಗೆ ಕಾಮೋತ್ತೇಜಕ ಚುಚ್ಚುಮದ್ದು ನೀಡಿ 08 ವರ್ಷಗಳ ಕಾಲ ಅತ್ಯಾಚಾರ ಎಸಗಿರುವ ಅಮಾನವೀಯ ಕುಕೃತ್ಯ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈನ ಅಂದೇರಿ ಪ್ರದೇಶದ ಬಳಿ ಉದ್ಯಮಿಯೊಬ್ಬರ 16 ವರ್ಷದ ಮಗಳನ್ನು ನೆರೆಹೊರೆ ಕಾಮುಕನೊಬ್ಬ ಅಪಹರಿಸಿದ್ದ. ಆಕೆಗೆ ಕಾಮೋತ್ತೇಚಕ ಚುಚುಮದ್ದು ನೀಡಿ ನಿರಂತರ ಅತ್ಯಾಚಾರ ಎಸಗಿದ್ದಾನೆ. ಈ ಕೃತ್ಯ ಆತ ಪತ್ನಿಗೂ ತಿಳಿದಿತ್ತು. ಆದರೂ ಆಕೆ ಪತಿಗೆ ಸಹಕಸಿದ್ದಳು. ಹಾಗಾಗಿ ಆಕೆಯನ್ನು ಬಂಧಿಸಲಾಗಿದೆ. ಆದರೆ ಆರೋಪವನ್ನು ದಂಪತಿ ನಿರಾಕರಿಸಿದ್ದಾರೆ .

ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಪೊಷಕರಿಸಿಗೆ 27 ಪುಟಗಳ ಪತ್ರ ಬರೆದಿದ್ದು, ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪತ್ರದ ಆಧಾರದಲ್ಲಿ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಬಾಲಕಿಯ ಚಿಕ್ಕಪ್ಪ ಹಾಗೂ ಆತನ 19 ವರ್ಷದ ಮಗ ಶಾಮೀಲಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಯುವತಿಯ ತಂದೆ ನೀಡಿದ್ದ ಕಿಡ್ನಾಪ್ ದೂರಿನ ಆಧಾರ ಮೇಲೆ ಡೆಪ್ಯುಟಿ ಪೊಲೀಸ್ ಕಮಿಷನರ್ ಅಭಿಷೇಕ್ ಮತ್ತು ಅವರ ತಂಡ ದೆಹಲಿ ಮತ್ತು ಉತ್ತರಪ್ರದೇಶಕ್ಕೆ ತೆರಳಿ ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು