ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಮುಂಬೈ: ಮಹಾರಾಷ್ಟ್ರದಲ್ಲಿ ರೂಪಾಂತರ ವೈರಸ್ ಡೆಲ್ಟಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ 21 ಜನರಲ್ಲಿ ಈ ರೂಪಾಂತರ ವೈರಸ್ ಪತ್ತೆಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ಮಾಧ್ಯಮಕ್ಕೆ ತಿಳಿಸಿದ್ದಾರೆ. ಡೆಲ್ಟಾ ವೈರಸ್ ಮೊದಲು ಪತ್ತೆಯಾಗಿದ್ದು ಭಾರತದಲ್ಲಿ ಎನ್ನಲಾಗಿದ್ದು ಈಗ ಇದು ಹಲವಾರು ದೇಶಗಳಿಗೆ ಹಬ್ಬಿದೆ ಎನ್ನಲಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಇದು ಕರೋನದ ರೂಪಾಂತರ ವೈರಸ್ ಆಗಿದ್ದು ಇದರ ಬಗ್ಗೆ ಇನ್ನಷ್ಟು ಮಾಹಿತಿ ಹೊರಬರಬೇಕಿದೆ. ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ 6 ಜನರಿಗೆ ಈ ವೈರಸ್ ತಗುಲಿದೆ ಎಂದು ಹೇಳಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು