ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಭೂಕುಸಿತ - 21 ಮಂದಿ ಬಲಿ, 8 ಜನರು ನಾಪತ್ತೆ.

Twitter
Facebook
LinkedIn
WhatsApp
ಮಹಾರಾಷ್ಟ್ರ ದಲ್ಲಿ ಭೀಕರ ಭೂಕುಸಿತದಿಂದ 36 ಮಂದಿ ಸಾವು.

ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಳೆರಾಯನ ಆರ್ಭಟ ಹೆಚ್ಚಾಗಿದ್ದು, ಮಳೆಯ ಪರಿಣಾಮ ಕೊಲ್ಲಾಪುರ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ 21 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗಗನ್​ ಬೌಡಾ ತಾಲೂಕಿನ ಧುಂಡ್​ವಾಡೆ ಗ್ರಾಮದ ರಸ್ತೆ ಕುಸಿದಿದ್ದು, ಅಂಡೂರು ಅಣೆಕಟ್ಟು ಕುಸಿಯುವ ಭೀತಿ ಶುರುವಾಗಿದೆ. ರಸ್ತೆ ಕುಸಿದಿ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ ಎನ್ನಲಾಗಿದೆ.
ಇನ್ನು ಧೋಕವಾಲೆ, ಮಿರ್ಗಾಂವ್​​ನಲ್ಲಿ ಶನಿವಾರ ಸಂಭವಿಸಿದ ಭೂ ಕುಸಿತದಲ್ಲಿ 21 ಮಂದಿ ಮೃತಪಟ್ಟಿದ್ದು, 8 ಮಂದಿ ನಾಪತ್ತೆಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು