ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆಯರು ಪದೇ ಪದೇ ಕೂದಲು ಸರಿ ಮಾಡ್ಕೋಬೇಡಿ – ಕಲಾಪಕ್ಕೆ ಅಡ್ಡಿಯಾಗುತ್ತೆ ಎಂದ ಕೋರ್ಟ್

Twitter
Facebook
LinkedIn
WhatsApp
ಮಹಿಳೆಯರು ಪದೇ ಪದೇ ಕೂದಲು ಸರಿ ಮಾಡ್ಕೋಬೇಡಿ – ಕಲಾಪಕ್ಕೆ ಅಡ್ಡಿಯಾಗುತ್ತೆ ಎಂದ ಕೋರ್ಟ್

ಮುಂಬೈ: ಮಹಿಳಾ ವಕೀಲರು ಮುಕ್ತ ನ್ಯಾಯಾಲಯದಲ್ಲಿ (Open Court) ತಮ್ಮ ತಲೆಗೂದಲನ್ನು ಪದೇಪದೆ ಸರಿಪಡಿಸಿಕೊಳ್ಳದಿರಿ. ಇದರಿಂದ ನ್ಯಾಯಾಲಯದ (Court) ಕಲಾಪಕ್ಕೆ ತೊಂದರೆಯಾಗುತ್ತದೆ ಎಂಬ ವಿಲಕ್ಷಣ ಪ್ರಕಟಣೆಯೊಂದನ್ನು ಪುಣೆ ಜಿಲ್ಲಾ ನ್ಯಾಯಾಲಯ (Pune District Court) ಹೊರಡಿಸಿತ್ತು.

 

ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ವಿವಾದಾತ್ಮಕ ಪ್ರಕಟಣೆಯನ್ನು ಹಿಂಪಡೆದಿದೆ. ಮಹಿಳಾ ವಕೀಲರು (Women Advocates) ಓಪನ್ ಕೋರ್ಟ್‌ನಲ್ಲಿ ಪದೇಪದೆ ತಮ್ಮ ತಲೆಗೂದಲು ಸರಿಪಡಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಇದು ನ್ಯಾಯಾಲಯದ ಕಾರ್ಯನಿರ್ವಹಣೆಗೆ ತೊಂದರೆ ಉಂಟುಮಾಡುತ್ತಿದೆ. ಆದ್ದರಿಂದ ಹಾಗೆ ಮಾಡದಿರಲು ಮಹಿಳಾ ವಕೀಲರಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿತ್ತು.

ನ್ಯಾಯಾಲಯದ ಸೌಹಾರ್ದತೆಯನ್ನು ಕಾಪಾಡಲು ಮಾತ್ರ ನೋಟಿಸ್ ನೀಡಲಾಗಿದೆಯೇ ಹೊರತು ಯಾರನ್ನೂ ನೋಯಿಸಲು ಮಾಡಿಲ್ಲ. ಕೆಲವರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ನೋಟಿಸ್ ಹಿಂಪಡೆದಿರುವುದಾಗಿ ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಅವರಿಗೆ ಗಂಡೆದೆ ಇದೆ – ಆರ್.ಅಶೋಕ್

ಪ್ರಕಟಣೆ ಕುರಿತು ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ `ವಾವ್, ಈಗ ಇಲ್ಲಿ ನೋಡಿ, ಮಹಿಳಾ ವಕೀಲರಿಂದ ಯಾರು ವಿಚಲಿತರಾಗಿದ್ದಾರೆ’ ಎಂದು ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist