ಬುಧವಾರ, ಫೆಬ್ರವರಿ 28, 2024
ಹಿಮಾಚಲ ಕಾಂಗ್ರೆಸ್ ಸರ್ಕಾರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಡಿ.ಕೆ. ಶಿವಕುಮಾರ್‌ ಎಂಟ್ರಿ.!-ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಕೇಂದ್ರ ಸಚಿವ ಆಸ್ಕರ್‌ ಫರ್ನಾಂಡಿಸ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ.

Twitter
Facebook
LinkedIn
WhatsApp
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನ್ನ‌ ಪ್ರಸಾದ ಸೇರಿದಂತೆ ಸೇವೆಗಳು ಆರಂಭ.

ಮಂಗಳೂರು: ಯೋಗ ಮಾಡುವ ಸಂದರ್ಭ ಬಿದ್ದು ತಲೆಗೆ ಏಟಾಗಿ ಯೇನೆಪೋಯ ಆಸ್ಪತ್ರೆಯಲ್ಲಿ ಕಳೆದೊಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್​ ಅವರಿಗೆ (80) ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಆಸ್ಕರ್ ಫರ್ನಾಂಡಿಸ್​ರ ತಲೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಮಿದುಳಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿದೆ. ಕಳೆದ ಒಂದು ವಾರದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರಿಗೆ ಡಾ. ದಿವಾಕರ್ ರಾವ್, ಡಾ ಸುನಿಲ್ ಶೆಟ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆಯಲಾಗಿರುವುದರಿಂದ ಅವರಿಗೆ ಶೀಘ್ರ ಪ್ರಜ್ಞೆ ಮರಳುವ ನಿರೀಕ್ಷೆ ಇದೆ.
ಭಾನುವಾರ ಬೆಳಿಗ್ಗೆ ಯೋಗ ಮಾಡುವ ಸಂದರ್ಭ‌ ಆಸ್ಕರ್ ಫರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಯೇನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಳೆದ ಒಂದು ವಾರದಿಂದ ಬಂಟ್ವಾಳ ಸಬ್ ರಿಜಿಸ್ಟರ್ ಕೇಂದ್ರದಲ್ಲಿ ಹಲವಾರು ದಾಖಲ ಪತ್ರಗಳ ರಿಜಿಸ್ಟ್ರೇಷನ್ ಆಗದೆ ನಾಗರಿಕರು ಪರದಾಡುತ್ತಿದ್ದಾರೆ ಎಂಬ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.

ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು

ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಹಲವಾರು ಸಬ್ ರಿಜಿಸ್ಟರ್ ಗಳಲ್ಲಿ ಕಳೆದ

ಅಂಕಣ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು