ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಶಾಸಕ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ.

Twitter
Facebook
LinkedIn
WhatsApp
ಮಾಜಿ ಶಾಸಕ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ.

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧುಬಂಗಾರಪ್ಪ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಎಸಿಸಿ ಉಸ್ತುವಾರಿ ಸುರ್ಜೆವಾಲಾ ಸಮ್ಮುಖದಲ್ಲಿ ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಈ ಮೊದಲು ಜೆಡಿಎಸ್ ಶಾಸಕರಾಗಿದ್ದ ಮಧುಬಂಗಾರಪ್ಪ ತನ್ನ ಅಣ್ಣ ಕುಮಾರ್ ಬಂಗಾರಪ್ಪ ವಿರುದ್ಧ ಸೊರಬ ಕ್ಷೇತ್ರದಲ್ಲಿ ಸೋಲನ್ನು ಕಂಡಿದ್ದರು. ಈಗ ಮಧುಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು