ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಶಾಸಕ ಮಧು ಬಂಗಾರಪ್ಪ ನಾಳೆ ಕಾಂಗ್ರೆಸ್‌‌ ಸೇರ್ಪಡೆ.

Twitter
Facebook
LinkedIn
WhatsApp
ಮಾಜಿ ಶಾಸಕ ಮಧು ಬಂಗಾರಪ್ಪ ನಾಳೆ ಕಾಂಗ್ರೆಸ್‌‌ ಸೇರ್ಪಡೆ.

ಹುಬ್ಬಳ್ಳಿ: ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್‌ ಪಕ್ಷವನ್ನು ತೊರೆದಿದ್ದು, ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ಫಿಕ್ಸ್‌ ಆಗಿತ್ತು. ಆದರೆ, ಮಧು ಬಂಗಾರಪ್ಪ ಅವರು ಯಾವಾಗ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವುದು ನಿಗದಿಯಾಗಿರಲಿಲ್ಲ. ಇದೀಗ ಜುಲೈ 30ರಂದು ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವುದು ನಿಗದಿಯಾಗಿದೆ.

ಈ ಬಗ್ಗೆ ಕಾಂಗ್ರೆಸ್‌ನಿಂದ ಅಧಿಕೃತ ಮಾಹಿತಿಹ ಹೊರಬಿದ್ದಿದ್ದು, ಗೋಕುಲ ಗಾರ್ಡನ್‌ನಲ್ಲಿ ಜುಲೈ 30ರಂದು ಬೆಳಗ್ಗೆ 9 ಗಂಟೆಗೆ ನಡೆಯುವ ಸರಳ ಸಮಾರಂಭದಲ್ಲಿ ಮಧು ಬಂಗಾರಪ್ಪ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.
ಕೇವಲ ಮಧು ಬಂಗಾರಪ್ಪ ಅವರು ಮಾತ್ರವಲ್ಲದೇ ಅವರ ಬೆಂಬಲಿಗರು ಕೂಡಾ ಜೆಡಿಎಸ್‌‌ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸೇರಿದಂತೆ ವಿಪಕ್ಷ ನಾಯ ಸಿದ್ದರಾಮಯ್ಯ ಹಾಗೂ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು