ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಸಚಿವ ರಮಾನಾಥ ರೈ ಅವರಿಂದ ದೆಹಲಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿ ಸ್ಥಳಕ್ಕೆ ಭೇಟಿ.

Twitter
Facebook
LinkedIn
WhatsApp
WhatsApp Image 2021 08 28 at 10.42.34 AM

ನವದೆಹಲಿ: ನವದೆಹಲಿಯ ಪ್ರವಾಸದಲ್ಲಿರುವ ಮಾಜಿ ಸಚಿವ ರಮಾನಾಥ ರೈ ದೇಶದ ವಿವಿಧ ಗಣ್ಯರ ಸಮಾಧಿ ಸ್ಥಳಗಳಿಗೆ ತೆರಳಿ ನಮನ ಸಲ್ಲಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿ ಸ್ಥಳಕ್ಕೆ ತೆರಳಿ ಮಾಜಿ ಸಚಿವ ರಮಾನಾಥ ರೈ ಪುಷ್ಪ ನಮನ ಸಲ್ಲಿಸಿದರು. ಅದೇ ರೀತಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳ ವೀರ ಭೂಮಿಗೆ ತೆರಳಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರೊಂದಿಗೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಪಿವಿ ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬೀರ್, ಶಶಿಧರ್ ಹೆಗಡೆ, ಬೇಬಿ ಕುಂದರ್ ಉಪಸ್ಥಿತರಿದ್ದರು.

ಇಂದು ಎಐಸಿಸಿ ಪ್ರಮುಖ ನಾಯಕರನ್ನು ರಮಾನಾಥ ರೈ ಭೇಟಿ ಮಾಡುವ ಸಾಧ್ಯತೆ ಇದೆಯೆಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು