ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಸಚಿವ, ಹಾವೇರಿ ಜಿಲ್ಲೆಯ ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

Twitter
Facebook
LinkedIn
WhatsApp
ಮಾಜಿ ಸಚಿವ, ಹಾವೇರಿ ಜಿಲ್ಲೆಯ ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು