ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
ಮಂಗಳೂರು: ಮಾಸ್ಕ್ ಮತ್ತು ಗ್ಲೌಸ್ ಕೊರೆತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಎಗದುಕೊಂಡ ಬೆನ್ನಲ್ಲೇ 6 ಲಕ್ಷ ಹಣದಲ್ಲಿ ತುರ್ತುಗಾಗಿ ಮಾಸ್ಕ್, ಗ್ಲೌಸ್ ಖರೀದಿ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಣ ಬಿಡುಗಡೆ ಮಾಡಿದ್ದಾರೆ.
ಜಿಲ್ಲಾ, ತಾಲೂಕು ಮಟ್ಟದಲ್ಲಿ ಜನರಿಕ್ ಡಿಪಾರ್ಟ್ಮೆಂಟ್ನಿಂದ ಎನ್-95 ಮಾಸ್ಕ್ ಮತ್ತು ಗ್ಲೌಸ್ ಖರೀದಿಸಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯಲ್ಲಿ ಮಾಸ್ಕ್ ಮತ್ತು ಗ್ಲೌಸ್ ಕೊರತೆ ಬಗ್ಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸಂಜೆಯ ಒಳಗೆ ಈ ಕುರಿತು ವರದಿ ನೀಡಲು ಖಡಕ್ ಸೂಚನೆ ನೀಡಿದ್ದರು.
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ – ಓರ್ವ ಮೃತ್ಯು, ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್