ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಗಾರು ಆರಂಭವಾಗಲಿದೆ. ಮಲೆನಾಡು ಮಳೆಯ ಆತಂಕದಲ್ಲಿದೆ!!

Twitter
Facebook
LinkedIn
WhatsApp
ಮುಂಗಾರು ಆರಂಭವಾಗಲಿದೆ. ಮಲೆನಾಡು ಮಳೆಯ ಆತಂಕದಲ್ಲಿದೆ!!
ಬೆಂಗಳೂರು: ಮುಂಗಾರು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ ಕಳೆದ ಮೂರು ವರ್ಷಗಳಿಂದ ಮುಂಗಾರು ಮಾಡುತ್ತಿರುವ ರುದ್ರನರ್ತನ ಕಂಡ ಮಲೆನಾಡು ಅಕ್ಷರಶಃ ಈ ಬಾರಿಯು ಆತಂಕದಲ್ಲಿದೆ. ಮಲೆನಾಡಿನ ಪ್ರಮುಖ ಸ್ಥಳಗಳಾದ ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಅಕ್ಷರಶಹ ಈ ಬಾರಿಯೂ ಆತಂಕದ ನಡುವೆ ಇದೆ ಎಂಬುದು ಅಷ್ಟೇ ಸ್ಪಷ್ಟ. ಬೆಟ್ಟ ಕುಸಿತ, ಕಂಡುಕೇಳರಿಯದ ನದಿಗಳ ಆರ್ಭಟ, ಮಳೆಯ ರುದ್ರನರ್ತನ -ಈ ರೀತಿಯಾಗಿ ಪ್ರತಿವರ್ಷವೂ ಮಲೆನಾಡಿಗೆ ಈ ಮಳೆಯು ತಲೆಬಿಸಿ ತರುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅದರಲ್ಲೂ ಕೊಡಗು ಬೆಟ್ಟ ಕುಸಿತಗಳಿಂದ ಕಳೆದ ಎರಡು ವರ್ಷಗಳಿಂದ ರೋಸಿ ಹೋಗಿದೆ. ಕಳೆದ ಎರಡು ವರ್ಷಗಳಿಂದ ಮಳೆಗಾಲದಲ್ಲಿ ಹಲವಾರು ಕೊಡಗಿನ ಬೆಟ್ಟಗಳು ಕುಸಿದಿವೆ. ಈ ಬಾರಿಯು ಇ ರೀತಿ ಆಗದಂತೆ ಇದ್ದರೆ ಸಾಕು ಎನ್ನುತ್ತಾರೆ ಕೊಡಗಿನ ಮಂದಿ.

ಚಿಕ್ಕಮಂಗಳೂರು ಇದಕ್ಕಿಂತ ಹೊರತಲ್ಲ. ಕಳೆದ ಬಾರಿ ಚಿಕ್ಕಮಂಗಳೂರಿನಲ್ಲಿ ಹಲವಾರು ಘಟನೆಗಳು ನಡೆದಿದ್ದು, ಈ ಬಾರಿ ಏನಾಗುತ್ತದೆ ಎಂಬ ಆತಂಕದಲ್ಲೂ ಈ ಪ್ರದೇಶದ ಜನರು ಇದ್ದಾರೆ. ಒಟ್ಟಿನಲ್ಲಿ ಕಳೆದ 2,3 ವರ್ಷಗಳಿಂದ ಮಳೆಗಾಲದ ಸಂದರ್ಭದಲ್ಲಿ ನಡೆಯುತ್ತಿರುವ ಘಟನಾವಳಿಗಳು ನಡೆಯದೆ ಇರಲಿ ಎಂಬುದು ಎಲ್ಲರ ಹಾರೈಕೆ ಆಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು