ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆಮಾತು--ಪರಿಸರ ಕಾಳಜಿ ನಮ್ಮದಾಗಿರಲಿ.

Twitter
Facebook
LinkedIn
WhatsApp
ಮುಂಜಾನೆಮಾತು–ಪರಿಸರ ಕಾಳಜಿ ನಮ್ಮದಾಗಿರಲಿ.

ಈ ಭೂಮಿ ಹಾಗೂ ಪರಿಸರವನ್ನು ಉಳಿಸುವ ಕಾಳಜಿ ನಮ್ಮದಾಗಿರಬೇಕು. ಪರಿಸರ ಉಳಿಯದಿದ್ದರೆ ಭೂಮಿ ಉಳಿಯಲು ಸಾಧ್ಯ ಇಲ್ಲ.

ಆ ನೆಲೆಯಲ್ಲಿ ಪರಿಸರದ ಬಗೆಗಿನ ಅಪೂರ್ವ ಕಾಳಜಿ ನಮ್ಮಲ್ಲಿರಬೇಕು. ಗಿಡಮರಗಳ ಬಗ್ಗೆ ಪ್ರೀತಿ ನಮ್ಮದಾಗಿರಬೇಕು. ಮಾಲಿನ್ಯವನ್ನು ಕಡಿಮೆ ಮಾಡುವ ಪ್ರತಿಜ್ಞೆಯನ್ನು ನಾವು ತೆಗೆದುಕೊಳ್ಳಬೇಕು.

ಪರಿಸರವನ್ನು ಉಳಿಸುವ ಪ್ರತಿಜ್ಞೆ ನಮ್ಮ ಈ ಭೂಮಿಯನ್ನು ಮುಂದಿನ ಜನಾಂಗಕ್ಕೆ ಸಂರಕ್ಷಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ.ವಿಶ್ವ ಈಗ ಪರಿಸರ ಅಸಮತೋಲನದ ಬಗ್ಗೆ ಬಹುವಾಗಿ ಚರ್ಚೆ ಮಾಡುತ್ತೀನಿ. ಈ ಸಂದರ್ಭದಲ್ಲಿ ನಾವು ಪರಿಸರದ ಬಗ್ಗೆ ಕಾಳಜಿ ವಹಿಸದಿದ್ದರೆ ನಮ್ಮ ಭೂಮಿಯನ್ನು ನಾವು ಕಳೆದುಕೊಳ್ಳುವ ಸಂದರ್ಭ ಬರಬಹುದು.

ಪರಿಸರ ವನ್ನು ಸಂರಕ್ಷಿಸುವ ಪ್ರತಿಜ್ಞೆ ಸ್ವೀಕರಿಸಿ ಮುಂಜಾನೆಯ ನಾವು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು