ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆಮಾತು - ಪ್ರವಾಸ ತೆರಳುವಾಗ ಜವಾಬ್ದಾರಿಯುತ ಪ್ರವಾಸಿ ರಾಗಿ ವರ್ತಿಸಿ.

Twitter
Facebook
LinkedIn
WhatsApp
ಮುಂಜಾನೆಮಾತು – ಪ್ರವಾಸ ತೆರಳುವಾಗ ಜವಾಬ್ದಾರಿಯುತ ಪ್ರವಾಸಿರಾಗಿ ವರ್ತಿಸಿ.

ಪ್ರವಾಸ ನಮ್ಮ ಜೀವನದ ಅವಿಭಾಜ್ಯ ಅಂಗ. ಪ್ರವಾಸ ತೆರಳುವಾಗ ನಾವು ಜವಾಬ್ದಾರಿಯುತ ಪ್ರವಾಸಿರಾಗ ಬೇಕಾದ ಅವಶ್ಯಕತೆ ಇದೆ. ಪ್ರವಾಸಿ ಸ್ಥಳಗಳನ್ನು ಅಶುದ್ಧ ಮಾಡದೆ, ಹಾಳು ಮಾಡದೆ ಅವುಗಳನ್ನು ಮೂಲಸ್ವರೂಪದಲ್ಲಿ ಇರುವಂತೆ ನೋಡಿಕೊಳ್ಳುವ ಬಹುದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ.

ನಾವು ಪ್ರವಾಸಿ ಸ್ಥಳ ಗಳಿಗೆ ಭೇಟಿ ನೀಡಿದ ನಂತರ ನಮ್ಮ ಕಲ್ಮಶಗಳನ್ನು ಅಲ್ಲಿ ಸುರಿದರೆ ಅದರಿಂದಾಗಿ ಸ್ಥಳೀಯ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ.ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಪ್ರವಾಸಿ ಸ್ಥಳಗಳಿಗೆ ತೆರಳುವಾಗ ಜವಾಬ್ದಾರಿಯುತ ಪ್ರವಾಸಿಗರಾಗಿ ವರ್ತಿಸಬೇಕು. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು