ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಐತಿಹಾಸಿಕ,ರಾಷ್ಟ್ರೀಯ ಸ್ಮಾರಕಗಳನ್ನು ಉಳಿಸುವ ಕಾಳಜಿ ನಮ್ಮಲ್ಲಿರಲಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಐತಿಹಾಸಿಕ,ರಾಷ್ಟ್ರೀಯ ಸ್ಮಾರಕಗಳನ್ನು ಉಳಿಸುವ ಕಾಳಜಿ ನಮ್ಮಲ್ಲಿರಲಿ

ಐತಿಹಾಸಿಕ ವಾಗಿರುವ ಹಾಗೂ ರಾಷ್ಟ್ರೀಯ ಸ್ಮಾರಕ ಗಳಾಗಿರುವ ವಿಷಯಗಳನ್ನು ಉಳಿಸುವ ಭವಿಷ್ಯದ ಜನಾಂಗಕ್ಕೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ನಮ್ಮಲ್ಲಿದೆ.

ನಮ್ಮ ದೇಶದ ಇತಿಹಾಸ ವನ್ನು ಬಿಂಬಿಸುವ ಐತಿಹಾಸಿಕ ಸ್ಮಾರಕಗಳು ಮುಂದಿನ ಜನಾಂಗಕ್ಕೆ ಉಳಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಐತಿಹಾಸಿಕ ಸ್ಥಳಗಳನ್ನು ಹಾಗೂ ರಾಷ್ಟ್ರೀಯ ಸ್ಮಾರಕಗಳನ್ನು ಉಳಿಸುವ ಪ್ರತಿಜ್ಞೆಯನ್ನು ನಾವು ತೆಗೆದುಕೊಳ್ಳುವ ಮೂಲಕ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು