ಭಾನುವಾರ, ಮೇ 26, 2024
ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಕಾನೂನುಗಳನ್ನು ಗೌರವಿಸುವ ಜವಾಬ್ದಾರಿಯುತ ನಾಗರಿಕರಾಗೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು–ಕಾನೂನುಗಳನ್ನು ಗೌರವಿಸುವ ಜವಾಬ್ದಾರಿಯುತ ನಾಗರಿಕರಾಗೋಣ.

ಕಾನೂನನ್ನು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸುತ್ತದೆ. ಕಾನೂನನ್ನು ಗೌರವಿಸುವ ಜವಾಬ್ದಾರಿ ಸರ್ವರ ಮೇಲಿದೆ. ಕಷ್ಟದ ಹಿತಕ್ಕಾಗಿ, ಸಮಾಜದ ಸುಗಮ ಚಲನೆಗಾಗಿ ಕಾನೂನನ್ನು ಗೌರವಿಸುವ ಗುಣವನ್ನು ನಾವು ಬೆಳೆಸಿಕೊಳ್ಳಬೇಕು. ನಾವು ಕಾನೂನು ಇದ್ದಂತೆ ನಡೆದಾಗ ಜವಾಬ್ದಾರಿಯುತ ನಾಗರಿಕ ರಾಗುತ್ತೇವೆ.

ಕಾನೂನು ಭಂಜಕರು ಆದರೆ ಅದು ದೇಶದ ಆಡಳಿತದ ದೃಷ್ಟಿಯಿಂದ ಅಪಾಯಕಾರಿಯಾದ ಸನ್ನಿವೇಶ. ದೇಶ ಅಭಿವೃದ್ಧಿಯಾಗಬೇಕಾದರೆ ಕಾನೂನನ್ನು ಗೌರವಿಸುವ ನಾಗರಿಕರ ಆಗಬೇಕಾದುದು ಅತಿ ಅಗತ್ಯ. ಕಾನೂನನ್ನು ಗೌರವಿಸುವ ಗುಣವನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞ ಮಾಡುವ ಮೂಲಕ ಮುಂಜಾನೆಯನ್ನು ಆರಂಭಿಸುವುದು ‌ ಒಳಿತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್

ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ – ರಘುಪತಿ ಭಟ್. ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು