ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಕ್ರೀಡೆಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸುವಂತೆ ಮಾಡೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು–ಕ್ರೀಡೆಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಬೆಳೆಸುವಂತೆ ಮಾಡೋಣ.

ಕ್ರೀಡೆಗಳು ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ವಿಕಸನದಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಕ್ರೀಡೆಗಳು ದೇಶದ ಹೆಸರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲು ಸಹಕಾರಿ ಮಾಡುತ್ತದೆ.

ಈ ನೆಲೆಯಲ್ಲಿ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ವಹಿಸುವಂತೆ ನಾವು ಪ್ರೋತ್ಸಾಹಿಸಬೇಕು. ಆ ಮೂಲಕ ಒಲಿಂಪಿಕ್ಸ್ ನಂತ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಬಹುದು. ಇದು ದೇಶಕ್ಕೆ ಕೀರ್ತಿಯನ್ನು ತರುತ್ತದೆ. ಮುಂಜಾನೆಯೆದ್ದು ಮಕ್ಕಳು ಕ್ರೀಡೆ ಬಗ್ಗೆ ಆಸಕ್ತಿ ವಹಿಸುವಂತೆ ಮಾಡುವ ಕ್ರಮಗಳ ಬಗ್ಗೆ ಯೋಚನೆ ಮಾಡೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.! Twitter Facebook LinkedIn WhatsApp ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು