ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಗ್ರಾಮಗಳ ಅಭಿವೃದ್ಧಿಗೆ ಕಟಿಬದ್ಧರಾಗಿ ನಿಲ್ಲೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು–ಗ್ರಾಮಗಳ ಅಭಿವೃದ್ಧಿಗೆ ಕಟಿಬದ್ಧರಾಗಿ ನಿಲ್ಲೋಣ.

ಗ್ರಾಮಗಳ ಅಭಿವೃದ್ಧಿ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಈ ನೆಲೆಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ನಾವು ದೇಶದ ಹಿತದೃಷ್ಟಿಯಿಂದ ಮಹತ್ವದ ಗಮನ ನೀಡಬೇಕಾಗಿದೆ.

ಗ್ರಾಮಗಳು ಹಲವಾರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಇದೆ. ಈ ನೆಲೆಯಲ್ಲಿ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ಕೊಡಲು ನಾವು ವಿಶೇಷ ಗಮನ ಹರಿಸಬೇಕಾಗಿದೆ. ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯಾದಂತೆ.ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು