ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಜೀವನಕ್ಕೆ ಗುರಿಯಿರಲಿ, ಸಕರಾತ್ಮಕ ಚಿಂತನೆ ಮನಸ್ಸಿನಲ್ಲಿ ಇರಲಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಜೀವನಕ್ಕೆ ಗುರಿಯಿರಲಿ, ಸಕರಾತ್ಮಕ ಚಿಂತನೆ ಮನಸ್ಸಿನಲ್ಲಿ ಇರಲಿ.

ಜೀವನಕ್ಕೆ ಗುರಿ ಎಂಬುದು ಬಹಳಷ್ಟು ಅವಶ್ಯಕ. ಗುರಿಯಿಲ್ಲದ ಜೀವನ ನಾವಿಕನಿಲ್ಲದ ಹಡಗಿನಂತೆ. ಜೀವನಕ್ಕೆ ಒಂದು ನಿರ್ದಿಷ್ಟ ಗುರಿ ಇದ್ದಾಗ ಜೀವನ ಯಶಸ್ಸಿನತ್ತ  ಸಾಗುತ್ತದೆ. ಆದರೆ ಆ ಗುರಿ ಸಕರಾತ್ಮಕ ಚಿಂತನೆಯೊಂದಿಗೆ ಇರಬೇಕು.

ಸಕರಾತ್ಮಕ ಚಿಂತನೆ ಇಲ್ಲದೆ ಹೋದರೆ ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ. ನಕಾರಾತ್ಮಕ ಚಿಂತನೆ ನಮ್ಮನ್ನು ಬಾಧಿಸುತ್ತಿದ್ದರೆ ನಾವು ಗುರಿ ಮುಟ್ಟಲು ವಿಫಲವಾಗುತ್ತಿವೆ.
ಆ ನೆಲೆಯಲ್ಲಿ ಪರಿಣಾಮಕಾರಿಯಾಗಿ ಜೀವನದ ಗುರಿಯನ್ನು ಮುಟ್ಟಲು ಸಕರಾತ್ಮಕ ಚಿಂತನೆ ಬಹಳಷ್ಟು ಅಗತ್ಯ. ಜೀವನದಲ್ಲಿ ಉತ್ತಮವಾದ ಗುರಿಯೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಂಡು ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು