ಗುರುವಾರ, ಫೆಬ್ರವರಿ 22, 2024
ಕರ್ನಾಟಕದಲ್ಲಿಯೂ ಬಾಂಬೆ ಮಿಠಾಯಿ ನಿಷೇಧ ಸಾಧ್ಯತೆ..!-ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಪೌಷ್ಟಿಕಾಂಶ ಪೂರಿತ ಆಹಾರಗಳೊಂದಿಗೆ ಮುಂಜಾನೆಯನ್ನು ಆರಂಭಿಸಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಪೌಷ್ಟಿಕಾಂಶ ಪೂರಿತ ಆಹಾರಗಳೊಂದಿಗೆ ಮುಂಜಾನೆಯನ್ನು ಆರಂಭಿಸಿ.

ಮನುಷ್ಯನ ದೇಹಕ್ಕೆ ಪೋಷಕಾಂಶಗಳು ಅತಿ ಅಗತ್ಯ. ಅದು ಇಲ್ಲದೆ ಹೋದಾಗ ದೇಹ ಮತ್ತು ಮನಸ್ಸು ವಿಕಸನಗೊಳ್ಳಲು ಸಾಧ್ಯ ಇಲ್ಲ.

ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಮುಂಜಾನೆ ಉತ್ತಮ ಆರೋಗ್ಯಕರ ಆಹಾರಗಳನ್ನು ನಾವು ತೆಗೆದುಕೊಳ್ಳಬೇಕು. ಉತ್ತಮ ಆರೋಗ್ಯಕರ ಆಹಾರಗಳು ತೆಗೆದುಕೊಂಡಾಗ, ಅದು ಮನಸ್ಸು ಮತ್ತು ದೇಹವನ್ನು ಆರೋಗ್ಯಕರವಾಗಿರುತ್ತದೆ. ಆ ಮೂಲಕ ದಿನದ ಚಟುವಟಿಕೆಯನ್ನು ಶಕ್ತಿಯುತವಾಗಿ ಆರಂಭಿಸಬಹುದು. ಇಲ್ಲದೆ ಹೋದರೆ ನಿಶಕ್ತಿ ಕಾಡಿ ನಾವು ದಿನದ ಕಾರ್ಯವನ್ನು ಸರಿಯಾಗಿ ಮುಗಿಸಲು ಸಾಧ್ಯವಾಗುವುದಿಲ್ಲ.
ಈ ಎಲ್ಲ ದೃಷ್ಟಿಯಿಂದ ಪೌಷ್ಟಿಕಾಂಶ ಪೂರಿತ ಆಹಾರವನ್ನು ನಾವು ಮುಂಜಾನೆಯಿಂದಲೇ ತೆಗೆದುಕೊಳ್ಳಲು ಆರಂಭಿಸಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು