ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು - ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವತ್ತ ನಮ್ಮ ಗಮನ ಇರಲಿ.

Twitter
Facebook
LinkedIn
WhatsApp
ಮುಂಜಾನೆ ಮಾತು – ಪ್ರಾಕೃತಿಕ ಸಂಪನ್ಮೂಲಗಳನ್ನು ಉಳಿಸುವತ್ತ ನಮ್ಮ ಗಮನ ಇರಲಿ.

ಪ್ರಾಕೃತಿಕ ಸಂಪನ್ಮೂಲಗಳು ಉಳಿಯ ಬೇಕಾದ ಅನಿವಾರ್ಯ ಸಂದರ್ಭದಲ್ಲಿ ನಾವಿದ್ದೇವೆ. ಪ್ರಾಕೃತಿಕ ಸಂಪನ್ಮೂಲಗಳು ಉಳಿದರೆ ಮಾತ್ರ ಮಾನವ ಜನಾಂಗ ಉಳಿಯಲು ಸಾಧ್ಯ.

ಪ್ರಾಕೃತಿಕ ಸಂಪನ್ಮೂಲಗಳನ್ನು ಯಥೇಚ್ಛವಾಗಿ ಬಳಸುವ ನಮ್ಮ ಮನೋಭಾವ ಒಳ್ಳೆಯದಲ್ಲ. ನಮ್ಮ ಅವಶ್ಯಕತೆಗೆ ಅನುಗುಣವಾಗಿ ಈ ಸಂಪನ್ಮೂಲಗಳನ್ನು ಬಳಸಬೇಕು. ಯಥೇಚ್ಛವಾಗಿ ಪ್ರಾಕೃತಿಕ ಸಂಪನ್ಮೂಲಗಳನ್ನು ಬಳಸುತ್ತಾ ಹೋದರೆ ಮುಂದಿನ ಜನಾಂಗಕ್ಕೆ ನಾವು ಏನು ನೀಡಬಹುದು ಎಂಬ ಪ್ರಶ್ನೆ ಮಾಡುವ ಮೂಲಕ ನಮ್ಮ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು