ಭಾನುವಾರ, ಮೇ 26, 2024
ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!-ಹಾರ್ದಿಕ್ ಪಾಂಡ್ಯಾ ಮತ್ತು ನತಾಶಾ ದಾಂಪತ್ಯ ಜೀವನದಲ್ಲಿ ಬಿರುಕು? ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾದ ಸುದ್ದಿ..!-ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!-ಅಚ್ಚರಿ ಘಟನೆ; ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು-ಭ್ರಷ್ಟಾಚಾರವನ್ನು ತೊಲಗಿಸಲು ನಾವು ಕಟ್ಟಿ ಬದ್ಧರಾಗೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು-ಭ್ರಷ್ಟಾಚಾರವನ್ನು ತೊಲಗಿಸಲು ನಾವು ಕಟ್ಟಿ ಬದ್ಧರಾಗೋಣ.


ಭ್ರಷ್ಟಾಚಾರ ಇಡೀ ನಮ್ಮ ದೇಶವನ್ನು ಒಂದು ಕ್ಯಾನ್ಸರ್ ತರಹ ಕಾಡುತ್ತಿದೆ. ಭ್ರಷ್ಟಾಚಾರ ಅಳಿಯದೇ ಹೋದರೆ ದೇಶದ ಆಡಳಿತ ವ್ಯವಸ್ಥೆ ಸುಗಮವಾಗಿ ನಡೆಯಲು ಸಾಧ್ಯವಿಲ್ಲ.

ಈ ನೆಲೆಯಲ್ಲಿ ನಮ್ಮಲ್ಲಿ ಬ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಯಬೇಕು. ಈ ಮನೋಭಾವ ಬೆಳೆದಾಗ ಮಾತ್ರ ನಾವು ಭ್ರಷ್ಟಾಚಾರದ ವಿರುದ್ಧ ಕ್ರಮಗಳನ್ನು ಕೈಗೊಳ್ಳಬಹುದು. ಭ್ರಷ್ಟಾಚಾರದಿಂದ ದೇಶದ ಅಭಿವೃದ್ಧಿಗೆ ಗಣನೀಯವಾದ ತೊಡಕುಂಟಾಗುತ್ತದೆ. ಸಾರ್ವಜನಿಕ ಕೆಲಸಗಳಲ್ಲಿ ತೊಂದರೆ ಉಂಟಾಗುತ್ತಿದೆ. ಯಾವುದೇ ಅವಶ್ಯಕ ಸೌಲಭ್ಯಗಳು ಜನರನ್ನು ಮುಟ್ಟುವಲ್ಲಿ ವಿಫಲವಾಗುತ್ತದೆ.
ಈ ನೆಲೆಯಲ್ಲಿ ದೇಶದ ಅಭಿವೃದ್ಧಿ ಹಿತದೃಷ್ಟಿಯಿಂದ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ , ಹೋರಾಟದ ಮನೋಭಾವ ಇಂದಿಗೂ ಇರಲಿ. ದೇಶದ ಹಿತದೃಷ್ಟಿಯಿಂದ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂಬ ಪ್ರತಿಜ್ಞೆ ಮಾಡುವ ಮೂಲಕ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.!

Weather update: ಕರಾವಳಿಯಲ್ಲಿ ಗಾಳಿ ಸಹಿತ ಮಳೆ ಮುನ್ಸೂಚನೆ; ಸಮುದ್ರ ದಡಕ್ಕೆ ಇಳಿಯದಂತೆ ಎಚ್ಚರಿಕೆ.! Twitter Facebook LinkedIn WhatsApp ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು