ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಮಕ್ಕಳಿಗೆ ಪೋಷ್ಟಿಕಾಂಶ ಭರಿತ ಆಹಾರ ನೀಡುವ ಬಗ್ಗೆ ಗಮನ ನೀಡಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಮಕ್ಕಳಿಗೆ ಪೋಷ್ಟಿಕಾಂಶ ಭರಿತ ಆಹಾರ ನೀಡುವ  ಬಗ್ಗೆ ಗಮನ ನೀಡಿ.

ಪೋಷ್ಟಿಕಾಂಶ ಮಕ್ಕಳ ಆರೋಗ್ಯಕ್ಕೆ ಬಹಳಷ್ಟು ಅವಶ್ಯಕ. ಅವರ ಬೆಳವಣಿಗೆಯಲ್ಲಿ ಇದು ಮಹತ್ವದ ಪಾತ್ರ ವಹಿಸುತ್ತದೆ. ಈ ನೆಲೆಯಲ್ಲಿ ದೇಶದ ಮಕ್ಕಳನ್ನು ಸದೃಢರನ್ನಾಗಿಸ ಬೇಕಾದರೆ ಪೌಷ್ಟಿಕಾಂಶ ಪೂರಿತ ಆಹಾರಗಳನ್ನು ಅವರಿಗೆ ಒದಗಿಸಬೇಕು.

ಮಾಲ್ ನ್ಯೂಟ್ರಿಷಿಯನ್ ದೇಶದ ಬಹುದೊಡ್ಡ ಸಮಸ್ಯೆಯಾಗಿದೆ. ಈ ನೆಲೆಯಲ್ಲಿ ಪೋಷಕರು ಗಂಭೀರವಾಗಿ ಚಿಂತಿಸಬೇಕಾಗಿದೆ. ಮಕ್ಕಳು ಸದೃಢರಾದರೆ ದೇಶ ಸುದೃಢವಾಗುತ್ತದೆ‌. ಈ ನೆಲೆಯಲ್ಲಿ ಮಕ್ಕಳಿಗೆ ಪೋಷ್ಟಿಕಾಂಶ ಪೂರಿತ ಆಹಾರಗಳನ್ನು ಒದಗಿಸುವ ಕ್ರಮದ ಬಗ್ಗೆ ನಾವು ಗಂಭೀರ ವಾಗಬೇಕಾಗಿದೆ. ಈ ಕಾರ್ಯದ ಬಗ್ಗೆ ಯೋಚಿಸುತ್ತ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು