ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಮುಖ್ಯಮಂತ್ರಿ ಡಿಕೆಶಿ -ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿಕೆ!

Twitter
Facebook
LinkedIn
WhatsApp
ಮುಂದಿನ ಮುಖ್ಯಮಂತ್ರಿ ಡಿಕೆಶಿ -ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿಕೆ!

ಉಡುಪಿ : “ಎಲ್ಲರೂ ಮತ ಹಾಕಿದರೆ ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಗ್ತಾರೆ” ಎಂದು ಯೂತ್ ಕಾಂಗ್ರೆಸ್‌ನ  ಮುಂದಿನ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್  ಹೇಳಿದ್ದಾರೆ. ಉಡುಪಿಯಲ್ಲಿ ಮಂಗಳವಾರ ಮೀನುಗಾರರ ಮಹಿಳೆಯರ ಜೊತೆಗೆ ಮಾತನಾಡುತ್ತಾ ಸಿಎಂ ವಿಚಾರ ಪ್ರಸ್ತಾಪಸಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಮುಖ್ಯಮಂತ್ರಿ ಆಗ್ತಾರೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು.

“ಮುಂದೆ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತದೆ. ಎಲ್ಲರೂ ಮತ ಹಾಕಿದ್ರೆ ಡಿಕೆ ಶಿವಕುಮಾರ್ ಸಿಎಂ  ಆಗ್ತಾರೆ. ಕಾಂಗ್ರೆಸ್ ‌ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ್ತಾರೆ”. ಕಾಂಗ್ರೆಸ್ ‌ನಲ್ಲಿ ಸದ್ಯ ಮುಂದಿನ ಮುಖ್ಯಮಂತ್ರಿ ವಿಚಾರ ಚರ್ಚೆ ಆಗುತ್ತಿದೆ.ಈಗ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದ ನಡುವಿನ ಬಿಕ್ಕಟ್ಟು ಮುಂದುವರಿದಿದೆ. ಒಟ್ಟಿನಲ್ಲಿ ಕಾಂಗ್ರೆಸ್ನ ನ ಮುಖ್ಯಮಂತ್ರಿ ಗಲಾಟೆ ಇಲ್ಲಿಗೆ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು