ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂದಿನ ಸಿಎಂ ಕುಮಾರಸ್ವಾಮಿ. ಅದರಲ್ಲಿ ಎರಡು ಮಾತಿಲ್ಲ: ಎಚ್. ಡಿ ರೇವಣ್ಣ

Twitter
Facebook
LinkedIn
WhatsApp
ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಹಾಸನ:ಮುಂದಿನ ಸಿಎಂ ಕುಮಾರಸ್ವಾಮಿ, ಇದರಲ್ಲಿ ಬೇರೆ ಮಾತೇ ಇಲ್ಲ ಎಂದು ಮಾಜಿ ಸಚಿವ ಎಚ್‌ಡಿ ರೇವಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳು ಸಿಎಂ ಸ್ಥಾನಕ್ಕೆ ಮಾತುಕತೆ ನಡೆಯುವ ಮೂಲಕ ದೊಡ್ಡ ಸುದ್ದಿ ಮಾಡಿಕೊಳ್ಳುತ್ತಿದ್ದಾರೆ. ಆದರೆ, ನಾವು ಈ ರಾಜ್ಯದ ರೈತರ ಸಾಲ ಮನ್ನಾ ಮಾಡಿದ್ದೇವೆ. ಇದನ್ನು ಜನರು ನೆನಪಿನಲ್ಲಿಟ್ಟುಕೊಂಡು ನಮಗೆ ಅಧಿಕಾರ ಕೊಡಿ ಅಂತ ಹೇಳುತ್ತೇವೆ. ನಮ್ಮ ಪಕ್ಷದಲ್ಲಿ ಯಾವುದೇ ಜಗಳ ಇಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್‌ನ್ನು ಮನೆಗೆ ಕಳಿಸುತ್ತೇವೆ ಅಂತ ಹೇಳುತ್ತಾರಲ್ಲ. 2023ರ ನಂತರ ನೋಡಿ ಎಂದು ಭವಿಷ್ಯ ನುಡಿದ ರೇವಣ್ಣ ಮುಂದಿನ ಅಭ್ಯರ್ಥಿ ಅಷ್ಟೇ ಅಲ್ಲ, ಮುಂದಿನ ಸಿಎಂ ಕೂಡ ಕುಮಾರಸ್ವಾಮಿ ಅಂತ ಪರೋಕ್ಷವಾಗಿ ಎರಡು ರಾಷ್ಟ್ರೀಯ ಪಕ್ಷಗಳಿಗೆ ಟಾಂಗ್ ನೀಡಿದರು.

ವಿಧಾನ ಸಭಾ ಅಧಿವೇಶನ ಕರೆಯದಿದ್ದರೆ ಧರಣಿ-ಎಚ್ಚರಿಕೆ ನೀಡಿದ ಎಚ್ಡಿ.ರೇವಣ್ಣ.

ಕಳೆದ ನಾಲ್ಕು ತಿಂಗಳಲ್ಲಿ ಅಬಕಾರಿ ಇಲಾಖೆಯಲ್ಲಿ ಎರಡುವರೆ ಸಾವಿರ ಕೋಟಿ ಹಣ ಬಂದಿದೆ. ಸಂಸದ ಮತ್ತು ಶಾಸಕರ ಜೊತೆಗೆ ಗ್ರಾಮ ಪಂಚಾಯಿತಿಗೆ ಬರುವ ಅನುದಾನದ ಹಣವನ್ನು ಸರ್ಕಾರ ತಡೆಹಿಡಿದಿತ್ತು. ಕೋವಿಡ್‌ 19ರ ಹೆಸರನ್ನು ಹೇಳಿ ನರೇಗಾ, ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಹಣವನ್ನು ಕಟ್ ಮಾಡುತ್ತಿದ್ದಾರೆ. ಇದು ರಾಜ್ಯಮಟ್ಟದಲ್ಲಿ ದುಡ್ಡು ಹೊಡೆಯುವ ಕಾರ್ಯಕ್ರಮ ಅಷ್ಟೇ. ನೀವು ಪ್ರಾಮಾಣಿಕವಾಗಿ ಇದ್ದರೆ ಜಿಲ್ಲಾಮಟ್ಟದಲ್ಲಿ ಟೆಂಡರ್ ಕರೆಯಿರಿ ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ ಎಚ್ಡಿ.ರೇವಣ್ಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು