ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮುಂಬೈ: ಮುಂಬೈನ ಮಲಾಡ್‌ನಲ್ಲಿ ಕಟ್ಟಡ ಕುಸಿದು 11 ಮಂದಿ ಮೃತಪಟ್ಟು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.
ಬುಧವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿರುವ ಬಗ್ಗೆ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ.
ಮಹಿಳೆಯರು, ಮಕ್ಕಳು ಸೇರಿದಂತೆ 15 ಮಂದಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿಕೊಂಡಿರುವ ಸಾಧ್ಯತೆಯಿದೆ. ಜನರ ರಕ್ಷಣಾ ಕಾರ್ಯ ಮುಂದುವರಿದಿದೆ.
ಮಳೆಯಿಂದಾಗಿ ಕಟ್ಟಡ ದ ಕುಸಿತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಬಿಡಿಬಿಎ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್