ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ ಮನಬಂದಂತೆ ಮಾತನಾಡಿದ್ದಾರೆ. ಯಡಿಯೂರಪ್ಪ ಅವರಿಗೆ ವಯಸ್ಸಾಗಿ, ಮಾನಸಿಕ ಸ್ಥಿತಿ ಸರಿ ಇಲ್ಲ, ಅವರಿಗೆ ಅಧಿಕಾರ ನಡೆಸುವ ಶಕ್ತಿ, ದೃಷ್ಟಿಕೋನ ಇಲ್ಲ. ಕುಟುಂಬದ ಹಸ್ತಕ್ಷೇಪ ಅತಿಯಾಗಿದೆ, ಭ್ರಷ್ಟಾಚಾರ ಮಿತಿಮೀರಿದೆ ಎಂದೆಲ್ಲ ವಿಶ್ವನಾಥ ಮಾತನಾಡಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಭೇಟಿ ನಂತರ ಅವರು ಮಾತನಾಡಿದರು. ಕಾಮನ್ ಸೆನ್ಸ್ ಇರುವ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತಂದು ಕೂಡ್ರಿಸಬೇಕು ಎಂದರು. ಎಲ್ಲವನ್ನೂ ಅರುಣ ಸಿಂಗ್ ಗಮನಕ್ಕೆ ತಂದಿದ್ದೇನೆ ಎಂದು ಅವರು ಹೇಳಿದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ರೇಣುಕಾಚಾರ್ಯ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವುದು ವಿಧಾನ ಸಭಾ ಸದಸ್ಯರೇ, ಹೊರತು ನಿಮ್ಮಂತ ವಿಧಾನಪರಿಷತ್ ಸದಸ್ಯರಲ್ಲ. ವಿರೋಧ ಪಕ್ಷದವರ ಬಗ್ಗೆ ಮಾತನಾಡುವುದನ್ನು ಬಿಟ್ಟು ಸ್ವಂತ ಪಕ್ಷದ ಬಗ್ಗೆ ಅವರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್