ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಸ್ಲಿಮರ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಮಸೀದಿಗಳು ಕರಾವಳಿಯಲ್ಲಿ ಇಂದಿನಿಂದ ಆರಂಭ.

Twitter
Facebook
LinkedIn
WhatsApp
ಮುಸ್ಲಿಮರ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಮಸೀದಿಗಳು ಕರಾವಳಿಯಲ್ಲಿ ಇಂದಿನಿಂದ ಆರಂಭ.

ಮಂಗಳೂರು: ಮುಸ್ಲಿಮರ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಮಸೀದಿಗಳು ಇ೦ದಿನಿಂದ ಕರಾವಳಿಯಲ್ಲಿ ಪ್ರಾರ್ಥನೆಗೆ ಅವಕಾಶ ಒದಗಿಸಲಿದೆ.

ಸರ್ಕಾರದ ನಿಯಮಾವಳಿಗಳಂತೆ ಸನಿಟೈಸೇಶನ್ ಅನ್ನು ಸಿಂಪಡಿಸಲು ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ ಮಾಸ್ಕನ್ನು ಧರಿಸಿ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕರಾವಳಿಯಲ್ಲಿ ರಂಜಾನ್ ಸಂದರ್ಭದಲ್ಲಿ ಮುಸ್ಲಿಮರಿಗೆ ಮಸೀದಿಗಳಲ್ಲಿ ಪ್ರಾರ್ಥನೆ ನಡೆಸಲು ಅವಕಾಶ ಲಭ್ಯವಾಗಿರಲಿಲ್ಲ. ಈಗ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಬಹು ದಿನದ ನಂತರ ಲಭ್ಯವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು