ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡುಬಿದಿರೆ: ಕಂಬಳ ಓಟಗಾರ ಶ್ರೀನಿವಾಸ್ ಗೌಡಗೆ ಅವಾಚ್ಯ ಶಬ್ದಗಳಿಂದ ನಿಂಧನೆ - ಪ್ರಶಾಂತ್ ಬಂಗೇರನನ್ನು ವಶಕ್ಕೆ ಪಡೆದ ಪೊಲೀಸರು

Twitter
Facebook
LinkedIn
WhatsApp
ಮೂಡುಬಿದಿರೆ: ಕಂಬಳ ಓಟಗಾರ ಶ್ರೀನಿವಾಸ್ ಗೌಡಗೆ ಅವಾಚ್ಯ ಶಬ್ದಗಳಿಂದ ನಿಂಧನೆ – ಪ್ರಶಾಂತ್ ಬಂಗೇರನನ್ನು ವಶಕ್ಕೆ ಪಡೆದ ಪೊಲೀಸರು

ಮೂಡುಬಿದಿರೆ:  ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಹೆಗ್ಗಳಿಕೆಗಳಿಸಿರುವ ಅಶ್ವತ್ಥಪುರದ ಶ್ರೀನಿವಾಸ ಗೌಡ ಅವರಿಗೆ ಪ್ರಶಾಂತ್ ಎಂಬಾತ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಬಂಗೇರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದು, ತೀರ್ಥಹಳ್ಳಿಯಲ್ಲಿ ಪ್ರಶಾಂತ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಗುರುವಾರ ಕಂಬಳದ ಕುರಿತು ಪ್ರಶಾಂತ್ ಎಂಬಾತನ ಜೊತೆ ದೂರವಾಣಿಯಲ್ಲಿ ಮಾತನಾಡುತ್ತಿದ್ದಾಗ, ಆತ ತನ್ನನ್ನು, ತನ್ನ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಶ್ರೀನಿವಾಸ ಗೌಡ ಅವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು