ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂರು ಅಲ್ಲ, 5 ಉಪಮುಖ್ಯಮಂತ್ರಿ ಸ್ಥಾನ. ಸುನಿಲ್ ಕುಮಾರ್ ಉಪಮುಖ್ಯಮಂತ್ರಿ?

Twitter
Facebook
LinkedIn
WhatsApp
ಮೂರು ಅಲ್ಲ, 5 ಉಪಮುಖ್ಯಮಂತ್ರಿ ಸ್ಥಾನ. ಸುನಿಲ್ ಕುಮಾರ್ ಉಪಮುಖ್ಯಮಂತ್ರಿ?

ಬೆಂಗಳೂರು: ರಾಜ್ಯದಲ್ಲಿ ಐದು ಉಪಮುಖ್ಯಮಂತ್ರಿ ಗಳನ್ನು ನೇಮಿಸಲು ಬಿಜೆಪಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಐದು ಉಪಮುಖ್ಯಮಂತ್ರಿ ಗಳಲ್ಲಿ ವಿವಿಧ ಜಾತಿಯ ಪ್ರಭಾವಿ ಶಾಸಕರುಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ನಡುವೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಉಪಮುಖ್ಯಮಂತ್ರಿಯಾಗಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರೊಂದಿಗೆ ಸುನಿಲ್ ಕುಮಾರ್ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅಲ್ಲದೆ ಸಂಘ ಪರಿವಾರದೊಂದಿಗೆ ಉತ್ತಮ ಬಾಂಧವ್ಯವನ್ನು ಸುನಿಲ್ ಕುಮಾರ್ ಹೊಂದಿದ್ದಾರೆ. ಈ ಎಲ್ಲ ನೆಲೆಯಲ್ಲಿ ಸುನಿಲ್ ಕುಮಾರ್ ಉಪಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು