ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂವರು ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

Twitter
Facebook
LinkedIn
WhatsApp
New Project 1 3

ವಿಜಯಪುರ: ಒಂದೇ ಕುಟುಂಬದ ನಾಲ್ವರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ನಡೆದಿದೆ. ಮೂವರು ಮಕ್ಕಳಾದ ಸೃಷ್ಟಿ(6), ಕಿಶನ್​​(3), ಸಮರ್ಥ(4) ಜೊತೆ ತಾಯಿ ಗೀತಾ ರಾಮು ಚೌಹಾಣ್​​(32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ನಿನ್ನೆ ರಾತ್ರಿ ಪತಿ ರಾಮು ಜೊತೆ ಜಗಳ ಮಾಡಿ ಬಳಿಕ ಮಕ್ಕಳ ಜೊತೆ ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ತಿಕೋಟಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ