ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಕ್ರೋಸಾಫ್ಟ್ ನಿಂದ ಎರಡು ಕೋಟಿ ಉದ್ಯೋಗದ ಉದ್ಯೋಗ ಪತ್ರ ಪಡೆದ ಹೈದರಾಬಾದ್ ಹುಡುಗಿ!!

Twitter
Facebook
LinkedIn
WhatsApp
ಮೈಕ್ರೋಸಾಫ್ಟ್ ನಿಂದ ಎರಡು ಕೋಟಿ ಉದ್ಯೋಗದ ಉದ್ಯೋಗ ಪತ್ರ ಪಡೆದ ಹೈದರಾಬಾದ್ ಹುಡುಗಿ!!
ಹೈದರಾಬಾದ್: ವಿಶ್ವದ ದೈತ್ಯ ಕಂಪ್ಯೂಟರ್ ಸಾಫ್ಟ್ವೇರ್ ಕಂಪನಿ ಮೈಕ್ರೋಸಾಫ್ಟ್ ಹೈದರಾಬಾದಿನ ಹುಡುಗಿ ನರ್ಕ್ ಊಟಿ ದೀಪ್ತಿಗೆ ಬರೋಬ್ಬರಿ 2 ಕೋಟಿ ಸಂಬಳವನ್ನು ನೀಡಲು ಪ್ರವೇಶಪತ್ರ ಕಳಿಸಿದೆ. ದೀಪ್ತಿ ಮೈಕ್ರೋಸಾಫ್ಟ್ ನಲ್ಲಿ ಉದ್ಯೋಗ ಪಡೆದುಕೊಂಡಿದ್ದು ಆಕೆ ಅಮೆರಿಕದ ಮೈಕ್ರೋಸಾಫ್ಟ್ ಮುಖ್ಯ ಕಚೇರಿಯಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಓಸ್ಮಾನಿಯಾ ವಿಶ್ವವಿದ್ಯಾನಿಲಯದಿಂದ ಆಕೆಯ ತನ್ನ ಇಂಜಿನಿಯರಿಂಗ್ ಪದವಿಯನ್ನು ಪೂರೈಸಿದ್ದು ನಂತರ ಆಕೆ ಹೆಚ್ಚಿನ ಅಭ್ಯಾಸಕ್ಕಾಗಿ ಅಮೆರಿಕದ ಫ್ಲೋರಿಡಾಗೆ ತೆರಳಿದ್ದಳು.

ಈ ನಡುವೆ ಕ್ಯಾಂಪಸ್ ಇಂಟರ್ವ್ಯೂನಲ್ಲಿ ಅಮೆಜಾನ್ ಮತ್ತು ಇತರ ಕಂಪನಿಗಳಿಗೆ ಆಕೆ ಆಯ್ಕೆಯಾಗಿದ್ದಳು. ಆದರೆ ನಂತರ ಆಕೆ ಮೈಕ್ರೋಸಾಫ್ಟ್ ಇದು ಆಯ್ಕೆಯಾಗಿದ್ದಳು. ಈ ಸಂದರ್ಭದಲ್ಲಿ ಮೈಕ್ರೋಸಾಫ್ಟ್ ಆಕೆಗೆ ಒಂದು ವರ್ಷಕ್ಕೆ 2 ಕೋಟಿ ಸಂಬಳವನ್ನು ನೀಡಲಿದೆ. ಈ ಬಗ್ಗೆ ತೆಲಂಗಾಣದ ಡೈರೆಕ್ಟರ್ ಜನರಲ್ ಆಫ್ ಪೋಲೀಸ್ ಟ್ವೀಟ್ ಮಾಡಿದ್ದು, ಆಕೆಯನ್ನು ಅಭಿನಂದಿಸಿದ್ದಾರೆ. ಈ ಮಹಿಳೆಯ ಸಾಧನೆಯನ್ನು ಸರ್ವರು ಅಭಿನಂದಿಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್

ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್

ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್ Twitter Facebook LinkedIn WhatsApp ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಮೈಸೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು