ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನಲ್ಲಿ ಮತ್ತೆ 3 ಡೆಲ್ಟಾ ಪ್ರಕರಣ ಗಳು ಪತ್ತೆ!

Twitter
Facebook
LinkedIn
WhatsApp
ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಮೈಸೂರು: ಮೈಸೂರಿನಲ್ಲಿ ಮತ್ತೆ 3 ಡೆಲ್ಟಾ ಪ್ಲಸ್‌ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಮೇ ತಿಂಗಳಲ್ಲಿ 20ಕ್ಕೂ ಹೆಚ್ಚು ಸ್ಯಾಂಪಲ್‌ ಕಳುಹಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಡೆಲ್ಟಾ ಪ್ಲಸ್‌ ಪತ್ತೆಯಾಗಿದ್ದು, ಸದ್ಯ ಮೂವರೂ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎನ್ನಲಾಗಿದೆ.
ಮೂಲಗಳ ಪ್ರಕಾರ ತಮಿಳುನಾಡಿನಿಂದ ಮೈಸೂರಿಗೆ ಬಂದಿದ್ದ ವ್ಯಕ್ತಿಯಲ್ಲಿ ಇದು ಪತ್ತೆಯಾಗಿದೆ ಎನ್ನಲಾಗಿದೆ. ಜಿನೋಮಿಕ್‌ ಸಿಕ್ವೆನ್ಸ್‌ ಪರೀಕ್ಷೆಯಲ್ಲಿ ಈ ವ್ಯಕ್ತಿಗೆ ಡೆಲ್ಟಾ ಪ್ಲಸ್‌ ಪಾಸಿಟಿವ್‌ ಬಂದಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು