ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಮೈಸೂರು(27-11-2021): ಯುವಕ ಮತ್ತು ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಅಮಾನವೀಯ ಘಟನೆ ಹೆಮ್ಮರಗಾಲ ಗ್ರಾಮದಲ್ಲಿ ನಡೆದಿದೆ.
ಹೆಮ್ಮರಗಾಲ ಗ್ರಾಮದ ಜನರು ಅನೈತಿಕ ಸಂಬಂಧದ ಆರೋಪದಲ್ಲಿ ಮಹಿಳೆ ಮತ್ತು ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ರಾತ್ರಿ ಹಲ್ಲೆ ನಡೆಸಿದ್ದಾರೆ. ಯುವತಿ ವಿವಾಹಿತೆಯಾಗಿದ್ದಾಳೆ. ಇಬ್ಬರನ್ನು ನಂಜನಗೂಡು ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತ್ ನೇತೃತ್ವದ ತಂಡ ರಕ್ಷಣೆ ಮಾಡಿದೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್