ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನಲ್ಲಿ ಲಾಕ್ಡೌನ್ ಇದ್ದರು ರೋಡಿಗಿಳಿದ 172 ವಾಹನಗಳು ಜಪ್ತಿ!

Twitter
Facebook
LinkedIn
WhatsApp
ಮೈಸೂರಿನಲ್ಲಿ ಲಾಕ್ಡೌನ್ ಇದ್ದರು ರೋಡಿಗಿಳಿದ 172 ವಾಹನಗಳು ಜಪ್ತಿ!

ಮೈಸೂರು: ಸೋಮವಾರ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸಂಚಾರ ಪೊಲೀಸರು ವಾಹನ ಸವಾರರನ್ನು ತಡೆದು ತಪಾಸಣೆ ನಡೆಸಿದರು. ಇದೇ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ ಒಟ್ಟು 172 ವಾಹನಗಳನ್ನು ವಶಪಡಿಸಿಕೊಂಡರು. ರಾಜ್ಯದ ಉಳಿದ ಭಾಗಗಳಂತೆ ಮೈಸೂರಿನಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡದಿದ್ದರೂ ದಿನೇ ದಿನೇ ನಗರದಲ್ಲಿ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಲಾಕ್‌ಡೌನ್ ಜಾರಿಯಲ್ಲಿದೆಯೋ ಇಲ್ಲವೋ ಎಂಬ ಅನುಮಾನ ಮೂಡುವಂತಾಗಿದೆ. ಈ ಕಾರಣದಿಂದಾಗಿ ನಗರದೆಲ್ಲೆಡೆ ಖಾಕಿ ಕಣ್ಗಾವಲು ಹೆಚ್ಚಾಗಿದ್ದು, ದಿನವೂ ನೂರಾರು ವಾಹನಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಅದರಂತೆ ಸೋಮವಾರ 139 ದ್ವಿಚಕ್ರ ವಾಹನಗಳು, 21 ಕಾರುಗಳು, 12 ಆಟೋರಿಕ್ಷಾ ಸೇರಿದಂತೆ ಒಟ್ಟು 172 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು