ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರುನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.

Twitter
Facebook
LinkedIn
WhatsApp
ಮೈಸೂರುನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಐವರು ದುರುಳರು ಅಮಾನವೀಯ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ನಡೆದಿದೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ಸಂಜೆ ವೈದ್ಯ ವಿದ್ಯಾರ್ಥಿನಿಯೊರ್ವಳು ತನ್ನ ಗೆಳೆಯನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಳು. ಅಲ್ಲಿಂದ ಲಲಿತಾದ್ರಿಪುರಕ್ಕೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ಆರು ಜನರ ತಂಡ ಹುಡುಗನ ಮೇಲೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
“ನಾವು ವಿಹಾರಕ್ಕೆಂದು ಲಲಿತಾದ್ರಿಪುರಕ್ಕೆ ಹೋದಾಗ ಅಲ್ಲಿ ಮದ್ಯಪಾನ ಮಾಡುತ್ತಿದ್ದ ಗುಂಪೊಂದು ನಮ್ಮನ್ನು ಸುತ್ತುವರಿದು ಅಶ್ಲೀಲವಾಗಿ ರೇಗಿಸಿದರು. ಪ್ರತಿರೋಧ ತೋರಿದ ನನಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿದ. ಆಗ ನನ್ನ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಒಬ್ಬನನ್ನು ಹೊರತುಪಡಿಸಿ ಉಳಿದ ಎಲ್ಲರೂ ಕನ್ನಡ ಮಾತನಾಡುತ್ತಿದ್ದರು” ಎಂದು ವಿದ್ಯಾರ್ತಿನಿಯ ಗೆಳೆಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು