ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ; ಕಾರು, ಟಿಪ್ಪರ್‌ ಡಿಕ್ಕಿ

Twitter
Facebook
LinkedIn
WhatsApp
1 9
 

ರಾಮನಗರ: ಮೈಸೂರು – ಬೆಂಗಳೂರು ದಶಪಥ ರಸ್ತೆಯಲ್ಲಿ (Bengaluru Mysuru Expressway) ಕಾರು (Car) ಹಾಗೂ ಟಿಪ್ಪರ್​ ನಡುವೆ ಅಪಘಾತ (Accident) ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ.

ರಾಮನಗರ (Ramanagara) ಬೈಪಾಸ್​​ನ ಸಂಘಬಸವನದೊಡ್ಡಿ ಬಳಿ ದಶಪಥ ಹೆದ್ದಾರಿ ಮೇಲ್ಸೇತುವೆವೊಂದರಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕಾರು, ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗೆಯೇ ಟಿಪ್ಪರ್‌ ಮೇಲ್ಸೇತುವೆಗೆ ಒರಗಿ ನಿಂತಿದೆ.

ಸೇತುವೆ ಕೆಳಭಾಗದಲ್ಲಿ ಎಕ್ಸ್‌ಪ್ರೆಸ್‌ ಹೈವೇ ಇರುವುದರಿಂದ ಹೆಚ್ಚಿನ ವಾಹನ ಸಂಚಾರಿಸುತ್ತಿತ್ತು. ಏನಾದರು ಟಿಪ್ಪರ್ ಸೇತುವೆಯಿಂದ ಕೆಳಗೆ ಉರುಳಿದ್ದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟಾವಷತ್ ಭಾರಿ ಅನಾಹುತ ತಪ್ಪಿದಂತಾಗಿದೆ. ಕಳೆದ 8‌ ತಿಂಗಳಲ್ಲಿ ರಾಮನಗರ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಅಪಾಘತಗಳು ಸಂಭವಿಸಿ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ