ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೈಸೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

Twitter
Facebook
LinkedIn
WhatsApp
ಮೈಸೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

ಮೈಸೂರು: ಮಹಿಳೆಯೊಬ್ಬರನ್ನು ಹಿಂಬಾಲಿಸಿದ ಖದೀಮರು, ಆಕೆಯ ಕುತ್ತಿಗೆಯಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಲಕ್ಷ್ಮಿಪುರಂ ನಿವಾಸಿ ವಿಜಯಕುಮಾರಿ (71) ಅವರು ಬುಧವಾರ ರಾತ್ರಿ 8 ಗಂಟೆ ವೇಳೆಯಲ್ಲಿ ನಗರದ ಅಶೋಕ ವೃತ್ತದ ಸಮೀಪವಿರುವ ಗೀತಾ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ದುಷ್ಕರ್ಮಿಗಳು ಆಕೆಯ ಕುತಿಗೆಗೆ ಕೈ ಹಾಕಿ ಚಿನ್ನದ ಸರ ಕಸಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು