ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊದಲೇ ಹಣ ಪಾವತಿಸಿ ಅಗತ್ಯವಿರುವಷ್ಟು ವಿದ್ಯುತ್ ಖರೀದಿಸಿ - ಬರಲಿದೆ ಪ್ರೀ ಪೇಮೆಂಟ್ ನ ಸ್ಮಾರ್ಟ್ ಮೀಟರ್.

Twitter
Facebook
LinkedIn
WhatsApp
ಮೊದಲೇ ಹಣ ಪಾವತಿಸಿ ಅಗತ್ಯವಿರುವಷ್ಟು ವಿದ್ಯುತ್ ಖರೀದಿಸಿ – ಬರಲಿದೆ ಪ್ರೀ ಪೇಮೆಂಟ್ ನ ಸ್ಮಾರ್ಟ್ ಮೀಟರ್.

ಪ್ರೀ ಪೇಯ್ಡ್ ಮೊಬೈಲ್, ಟಿವಿ,ಡಿಟಿಎಚ್ ಕಾಲದಲ್ಲಿರೋ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಪ್ರೀ ಪೇಯ್ಡ್ ವ್ಯವಸ್ಥೆ ಒದಗಿಸಲು ಮುಂದಾಗಿದ್ದು, ಇನ್ಮುಂದೆ ನೀವು ಮೊದಲೇ ಪಾವತಿಸಿ ಅಗತ್ಯವಿರುವಷ್ಟು ವಿದ್ಯುತ್ ಖರೀದಿಸಬಹುದಾಗಿದೆ. ದೇಶದ ಮನೆ ಮನೆಗೂ ಪ್ರೀಪೇಯ್ಡ್ ಮೀಟರ್ ಅಳವಡಿಕೆಗೆ ಕಾಲಮಿತಿ ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಘನಶ್ಯಾಮ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.

ಮನೆ,ಕೈಗಾರಿಕಾ ಕೇಂದ್ರಗಳಲ್ಲಿ ಈಗಿರುವ ಮೀಟರ್ ಬದಲಾಯಿಸಿ ಪ್ರೀ ಪೇಯ್ಡ್ ಮೀಟರ್ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದ್ದು,ಕೇಂದ್ರಾಡಳಿತ ಪ್ರದೇಶ ಹಾಗೂ 2019 ಮತ್ತು 20 ನೇ ಸಾಲಿನಲ್ಲಿ ಶೇ 15 ಕ್ಕಿಂತ ಹೆಚ್ಚಿನ ಟ್ರಾನ್ಸಮಿಷನ್ ವಿದ್ಯುತ್ ನಷ್ಟ ಅನುಭವಿಸುತ್ತಿರುವ ನಗರಗಳಲ್ಲಿ ಹಾಗೂ ಉಳಿದ ವಿಭಾಗಗಳಲ್ಲಿ ಶೇ 25 ರಷ್ಟು ಟ್ರಾನ್ಸಮಿಷನ್ ವಿದ್ಯುತ್ ನಷ್ಟ ಅನುಭವಿಸುತ್ತಿರುವ ಕಡೆಗಳಲ್ಲಿ ಹಾಗೂ ಎಲ್ಲಾ ಬ್ಲಾಕ್ ಮಟ್ಟದ ಸರ್ಕಾರಿ ಕಚೇರಿಯಲ್ಲಿ ,ಕೈಗಾರಿಕೆಗಳಲ್ಲಿ ವಾಣಿಜ್ಯ ಗ್ರಾಹಕರು 2023 ಡಿಸೆಂಬರ್ ಒಳಗೆ ಪ್ರೀ ಪೇಮೆಂಟ್ ನ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ. ಉಳಿದ ಎಲ್ಲರೂ 2025 ರ ಮಾರ್ಚ್ ತಿಂಗಳೊಳಗಾಗಿ ಪ್ರೀ ಪೇಯ್ಡ್ ಮೀಟರ್ ಅಳವಡಿಸಿಕೊಳ್ಳಬೇಕು. ಕೃಷಿ ವಿದ್ಯುತ್ ಬಳಕೆದಾರರನ್ನು ಈ ನಿಯಮದಿಂದ ಹೊರಗಿಡಲಾಗಿದೆ. ವಿದ್ಯುತ್ ವಿತರಣಾ ಕಂಪನಿಗಳಿಗೂ ಇದೇ ನಿಯಮ ಅನ್ವಯವಾಗಲಿದ್ದು, 2022 ರ ಡಿಸೆಂಬರ್ ಕಾಲಮಿತಿ ನೀಡಲಾಗಿದೆ.

ವಿದ್ಯುತ್ ಸೋರಿಕೆಯನ್ನು ತಡೆಗಟ್ಟುವುದು, ವಿದ್ಯುತ್ ಮಿತಬಳಕೆಯ ಜ್ಞಾನವನ್ನು ಹೆಚ್ಚಿಸುವುದು ಹಾಗೂ ನಷ್ಟದಲ್ಲಿರುವ ವಿದ್ಯುತ್ ಉತ್ಪಾದನಾ ವಲಯಗಳ ಸುಧಾರಣೆ ಕಾರಣಕ್ಕೆ ಈ ಯೋಜನೆ ಜಾರಿಗೆ ಬಂದಿದ್ದು, ರೈತ ವಲಯದಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು