ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೊದಲ ನೋಟದಲ್ಲೇ ಸೆಳೆಯುವ ಸುಂದರಿ ರಚಿತಾ ರಾಮ್.

Twitter
Facebook
LinkedIn
WhatsApp
ಮೊದಲ ನೋಟದಲ್ಲೇ ಸೆಳೆಯುವ ಸುಂದರಿ ರಚಿತಾ ರಾಮ್.

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ರಚಿತಾ ರಾಮ್ ಮೊದಲ ನೋಟದಲ್ಲಿ ಸೆಳೆಯುವ ಸುಂದರಿ. ಭರತನಾಟ್ಯಂ ಹಿನ್ನೆಲೆಯಿಂದ ಬಂದ ರಚಿತಾ ರಾಮ್ ಅವರ ತಂದೆ ಸಹ ಭರತನಾಟ್ಯ ಕಲಾವಿದ. 2012ರಲ್ಲಿ ಬುಲ್ ಬುಲ್ ಎಂಬ ಸಿನಿಮಾಕ್ಕೆ ಪಾದಾರ್ಪಣೆ ಗೈದ ರಚಿತಾ ರಾಮ್ ಮತ್ತೆ ಹಿಂದಿರುಗಿ ನೋಡಲಿಲ್ಲ.

ಅಂಬರೀಶ, ದಿಲ್ ರಂಗೀಲಾ, ಜಗ್ಗುದಾದ, ಪುಷ್ಪಕ ವಿಮಾನ, ಅಯೋಗ್ಯ, ದಿ ವಿಲನ್, ಸೀತಾರಾಮ ಕಲ್ಯಾಣ, ಆಯುಷ್ಮಾನ್ ಭವ ಈ ಈ ರೀತಿ ಹಲವಾರು ಚಿತ್ರಗಳಲ್ಲಿ ನಟಿಸಿರುವ ರಚಿತಾ ರಾಮ್ ಕನ್ನಡದ ಪ್ರತಿಭಾವಂತ ನಟಿಯರಲ್ಲಿ ಒಬ್ಬರು.

ಕನ್ನಡ ಖಾಸಗಿ ವಾಹಿನಿಗಳು ನಡೆಸಿಕೊಡುವ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿಯೂ ರಚಿತಾ ರಾಮ್ ಮಿಂಚಿದ್ದಾರೆ. ಅಪ್ಪಟ ಕನ್ನಡದ ಪ್ರತಿಭೆ ರಚಿತಾ ರಾಮ್ ನಟಿಯಾಗಿ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಇಂತಹ ಅಪ್ಪಟ ಕನ್ನಡದ ಪ್ರತಿಭೆ ಮತ್ತಷ್ಟು ಬೆಳೆಯಲಿ ಎಂಬುದು ಕನ್ನಡಿಗರ ಹಾರೈಕೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು