ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೊದಲ ವಿಕೆಟ್ ಪತನ ವಾಗುತ್ತಾ? ಕುತೂಹಲ ಕೆರಳಿಸಿದೆ ಆನಂದ್ ಸಿಂಗ್ ನಡೆ!

Twitter
Facebook
LinkedIn
WhatsApp
ಮೊದಲ ವಿಕೆಟ್ ಪತನ ವಾಗುತ್ತಾ? ಕುತೂಹಲ ಕೆರಳಿಸಿದೆ ಆನಂದ್ ಸಿಂಗ್ ನಡೆ!

ಬೆಂಗಳೂರು : ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್‌ ಹಾಗೂ ಸಿಎಂ ಬಸವರಾಜ್‌ ಬೊಮ್ಮಾಯಿ ವಿರುದ್ದ ಮುನಿಸಿಕೊಂಡಿರುವ ಆನಂದ್‌ ಸಿಂಗ್‌ ಸಿಎಂ ಕರೆಗೂ ಡೋಂಟ್‌ ಕೇರ್‌ ಎಂದಿದ್ದಾರೆ.

ಬಸವರಾಜ್‌ ಬೊಮ್ಮಾಯಿ ಅವರ ರಾಜ್ಯದ ಮುಖ್ಯಮಂತ್ರಿಯಾಗುತ್ತಲೇ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ಆನಂದ್‌ ಸಿಂಗ್‌ ಪ್ರಬಲ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದರು. ಆದರೆ ಇಂಧನ ಅಥವಾ ಲೋಕೋಪಯೋಗಿ ಇಲಾಖೆ ಸಿಗುತ್ತೆ ಅಂತಾ ಅಂದುಕೊಂಡಿದ್ದ ಆನಂದ್‌ ಸಿಂಗ್‌ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯನ್ನು ನೀಡಲಾಗಿತ್ತು. ಆದರೆ ಸಿಎಂ ಬಳಿಯಲ್ಲಿ ಖಾತೆ ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು. ಆದರೆ ಸಿಎಂ ಬೊಮ್ಮಾಯಿ ಸದ್ಯಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.
ಸಿಎಂ ಹೇಳಿಕೆ ಇದೀಗ ಆನಂದ್‌ ಸಿಂಗ್‌ ಕೋಪಕ್ಕೆ ಕಾರಣವಾಗಿದೆ. ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ತಮ್ಮ ಆಪ್ತರ ಜೊತೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೇ ಹೊಸಪೇಟೆಯಲ್ಲಿರುವ ತಮ್ಮ ಕಚೇರಿಯ ಬೋರ್ಡ್‌ ತೆರವುಗೊಳಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಖುದ್ದು ಕರೆ ಮಾಡಿದ್ರೂ ಆನಂದ್‌ ಸಿಂಗ್‌ ಕರೆಯನ್ನು
ಸ್ವೀಕರಿಸಲಿಲ್ಲ.

ಹೀಗಾಗಿ ಆನಂದ್‌ ಸಿಂಗ್ ನಡೆ ಇದೀಗ ತೀವ್ರ ಕುತೂಹಲವನ್ನು ಮೂಡಿಸಿದೆ. ಆನಂದ್‌ ಸಿಂಗ್‌ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುವ ಜೊತೆಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡ್ತಾರೆ. ಇಲ್ಲ ಪಕ್ಷದ ಹೈಕಮಾಂಡ್‌ ಭೇಟಿ ಮಾಡಿ ತಮ್ಮಿಷ್ಠದ ಖಾತೆಯನ್ನು ಧಕ್ಕಿಸಿಕೊಳ್ತಾರಾ ಅನ್ನೋದನ್ನು ಕಾದುನೋಡಬೇಕಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. kishor kumar botyadi

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.

ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ. Twitter Facebook LinkedIn WhatsApp ಮಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು