ಗುರುವಾರ, ಫೆಬ್ರವರಿ 22, 2024
ಕುಡಿಬೇಡ ಎಂದು ಬುದ್ಧಿ ಹೇಳಿದಕ್ಕೆ ಯುವಕ ಆತ್ಮಹತ್ಯೆ..!-Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!-ದೆಹಲಿ ಚಲೋ ಪ್ರತಿಭಟನೆಯಲ್ಲಿ ಓರ್ವ ಯುವ ರೈತ ಸಾವು ; 2 ದಿನಗಳ ಕಾಲ ಪ್ರತಿಭಟನೆ ಸ್ಥಗಿತ.!-Tanya Singh: ಖ್ಯಾತ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಐಪಿಎಲ್ ಸ್ಟಾರ್ ಆಟಗಾರನಿಗೆ ನೋಟಿಸ್.!-ಡಾಲಿ ಧನಂಜಯ್: ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ಏನು?-ಪುತ್ತೂರು: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ; ಚಿಕಿತ್ಸೆ ಫಲಿಸದೆ ಯುವಕ ಸಾವು!-Gold Rate Today : ಸತತ ಇಳಿಕೆ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆಯತ್ತ..!-IPL 2024: ಇಂದು ಐಪಿಎಲ್ 2024 ವೇಳಾಪಟ್ಟಿ ಪ್ರಕಟ; ಫೈನಲ್ ಪಂದ್ಯ ಯಾವಾಗ?-ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ..!-ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ-ಮತ್ತೆ ವಾಗ್ದಾಳಿ ನಡೆಸಿದ ಬಸವನಗೌಡ ಪಾಟೀಲ್ ಯತ್ನಾಳ್.

Twitter
Facebook
LinkedIn
WhatsApp
ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ-ಮತ್ತೆ ವಾಗ್ದಾಳಿ ನಡೆಸಿದ ಬಸವನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಯಡಿಯೂರಪ್ಪ ಮತ್ತು ಕುಟುಂಬ ಭ್ರಷ್ಟಾಚಾರದಲ್ಲಿ ನಿರತವಾಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಪುತ್ರ ವಿಜೇಂದ್ರ ವಿಧಾನಸೌಧದಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿರುವ ಬಸವನಗೌಡ
ಯತ್ನಾಳ್, ಈ ಬಗ್ಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾಗುವುದು ಶತಸಿದ್ಧ ಸಮಯವನ್ನು ಕಾದು ನೋಡಿ ಎಂದು ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು