ಭಾನುವಾರ, ಮೇ 26, 2024
ಹೈದರಾಬಾದನ್ನು 8 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ಶಿಪ್ ಪಟ್ಟಕ್ಕೆ ಮುತ್ತಿಕ್ಕಿದ ಕೆಕೆಆರ್..!-ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಎಸ್​​ನ ಆರ್. ಬೊನಿ ಗೇಬ್ರಿಯಲ್​​ಗೆ ವಿಶ್ವ ಸುಂದರಿ ಪಟ್ಟ; ಭಾರತದ ದಿವಿತಾ ರೈಗೆ ನಿರಾಸೆ

Twitter
Facebook
LinkedIn
WhatsApp
RBonney Gabriel

ವಿಶ್ವಸುಂದರಿ  ಪಟ್ಟ ಈ ಬಾರಿ ಯುಎಸ್​ ಪಾಲಾಗಿದೆ. ಹೌದು 71ನೇ ವಿಶ್ವ ಸುಂದರಿ ಆವೃತ್ತಿಯು ಇಂದು (ಜ.15) ರಂದು ಲೂಸಿಯಾನದ ನ್ಯೂ ಓರ್ಲಿಯನ್ಸ್‌ನಲ್ಲಿರುವ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಯುಎಸ್​ನ ಆರ್’ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟ ಧರಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ದಿವಿತಾ ರೈ ವಿಶ್ವ ಸುಂದರಿ ಪಟ್ಟದಿಂದ ವಂಚಿತರಾಗಿದ್ದಾರೆ.

ಟಾಪ್ 16 ರ ಸ್ಥಾನದಲ್ಲಿದ್ದ ದಿವಿತಾ ರೈ ಅವರು ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಪರಾಭವಗೊಂಡರು. ಹಾಗೆ ದಿವಿತಾ ರೈ ಅವರು ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ಗೆದ್ದಿದ್ದರು. ಇದೇ ಸ್ಪರ್ಧೆಯಲ್ಲಿ 2021 ರಲ್ಲಿ ಮೂರನೇ ಸ್ಥಾನ ಗಳಿಸಿದ್ದರು. ನಟಿಯರಾದ ಸುಶ್ಮಿತಾ ಸೇನ್ (1994) ಮತ್ತು ಲಾರಾ ದತ್ತಾ (2000) ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದ  ಭಾರತೀಯರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ